• search
  • Live TV
ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ಭಯ: ಚಿಕ್ಕೋಡಿಯಲ್ಲಿ ಸ್ವಯಂ ಪ್ರೇರಿತ ಬಂದ್

|

ಚಿಕ್ಕೋಡಿ ಜುಲೈ 3: ಕೊರೊನಾ ಭೀತಿಯಿಂದ ಚಿಕ್ಕೋಡಿಯಲ್ಲಿ ಸ್ವಯಂ ಪ್ರೇರಿತ ಬಂದ್ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಕೊರೊನಾ ಹೆಚ್ಚು ಭಯ ಹುಟ್ಟಿಸಿದೆ.

ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮಸ್ಥರಿಂದ ದಿಟ್ಟ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸ್ವಯಂ ಪ್ರೇರಿತ ಗ್ರಾಮ ಬಂದ್ ಮಾಡಿ ಗ್ರಾಮಸ್ಥರ ನಿರ್ಧಾರ ತೆಗೆದುಕೊಂಡಿದ್ದಾರೆ.

ಕೊರೊನಾ ಭಯದ ನಡುವೆ ಸರ್ಕಾರದ ವಿರುದ್ಧ ಜನರ ಪ್ರತಿಭಟನೆ

ಕೊರೊನಾ ತಡೆಗಟ್ಟಲು ಸ್ವಯಂ ಪ್ರೇರಣೆಯಿಂದ ಗ್ರಾಮ ಬಂದ್ ಮಾಡಲು ನಿರ್ಧಾರ ಮಾಡಲಾಗಿದೆ. ಬೆಳಿಗ್ಗೆ 7 ರಿಂದ 11 ಗಂಟೆಯವರೆಗೆ ಮಾತ್ರ ವ್ಯಾಪಾರ ಮಾಡಲಾಗಿದೆ. ಬೆಳಿಗ್ಗೆ 11 ರ ಬಳಿಕ ವ್ಯಾಪಾರ ಅಂಗಡಿ ಮುಗ್ಗಟ್ಟು ಬಂದ್ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಜನರಿಗೆ ಅಗತ್ಯ ಇರುವ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್‌ಗಳು ಮಾತ್ರ ಈಡಿ ದಿನ ತೆರೆಯಲು ಅವಕಾಶ ನೀಡಲಾಗಿದೆ. ಉಳಿದ ಎಲ್ಲ ಅಂಗಡಿಗಳಿಗೆ ಭೀಗ ಹಾಕಬೇಕಿದೆ. ಈಗಾಗಲೇ ಅಥಣಿ ತಾಲೂಕಿನಲ್ಲಿ ಇಬ್ಬರು ಕೊರೊನಾ ರೋಗಿಗಳು ಮೃತರಾಗಿದ್ದಾರೆ. ಅಥಣಿ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರಾಮಸ್ಥರ ಸುರಕ್ಷತ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

English summary
Coronavirus in Belgaum: Residence decided to band chikkodi due to coronavirus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X