ಎಲ್ಲಾ ಕಳ್ಳರು ಸೇರಿ ಸರ್ಕಾರ ರಚಿಸುತ್ತಿದ್ದಾರೆ: ಸಂಜಯ ಪಾಟೀಲ್
ಬೆಳಗಾವಿ, ಮೇ 23 : ಕಾಂಗ್ರೆಸ್, ಜೆಡಿಎಸ್ ಲವ್ ಮ್ಯಾರೇಜ್ ಆಗುತ್ತಿದ್ದು, ಈ ಮ್ಯಾರೇಜ್ ಅನಧಿಕೃತವಾಗಿದೆ ಎಂದು ಮಾಜಿ ಶಾಸಕ ಸಂಜಯ ಪಾಟೀಲ್ ಬೆಳಗಾವಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಇದು ತಂದೆ, ತಾಯಿ ಒಪ್ಪಿಗೆ ಇಲ್ಲದ ಲವ್ ಮ್ಯಾರೇಜ್ ಎಂದು ವ್ಯಂಗ್ಯವಾಡಿರುವ ಅವರು ಕರ್ನಾಟಕದ ಜನತೆಗೆ ಈ ಮೈತ್ರಿ ಸರ್ಕಾರ ಒಪ್ಪಿಗೆ ಇಲ್ಲ. ಕುಮಾರಸ್ವಾಮಿ ವಚನ ಭ್ರಷ್ಟ, ಸಿದ್ದರಾಮಯ್ಯ ಮೋಸಗಾರ ಎನ್ನುವುದು ಇಡೀ ಜಗತ್ತಿಗೆ ಗೊತ್ತಿದೆ ಎಂದು ಆರೋಪಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಅಂತಹ ದೊಡ್ಡ ಕಳ್ಳ ದೇಶದಲ್ಲಿ ಯಾರು ಇಲ್ಲ. ಇವತ್ತು ಎಲ್ಲಾ ಕಳ್ಳರು ಸೇರಿ ಬಿಜೆಪಿ ದೂರವಿಟ್ಟು ಸರ್ಕಾರ ರಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಲವ್ ಮ್ಯಾರೇಜ್ 6 ತಿಂಗಳಲ್ಲಿ ಡೈವರ್ಸ್ ಆಗುತ್ತೆ.

ಮತ್ತೆ ರಾಜ್ಯದಲ್ಲಿ ಬಿಎಸ್ ವೈ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಸಂಜಯ ಪಾಟೀಲ್ ಭವಿಷ್ಯ ನುಡಿದಿದ್ದಾರೆ.
ಸಂಜಯ ಪಾಟೀಲ್ ಇಂತಹ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ "ಈ (ಕರ್ನಾಟಕ ವಿಧಾನಸಭೆ) ಚುನಾವಣೆ ರಸ್ತೆ, ಚರಂಡಿ, ಕುಡಿಯುವ ನೀರಿಗಾಗಿ ನಡೆಯುತ್ತಿಲ್ಲ. ಇದು ಹಿಂದೂ-ಮುಸ್ಲಿಮರ ನಡುವಿನ ಚುನಾವಣೆ, ರಾಮ ಮಂದಿರ -ಬಾಬ್ರಿ ಮಸೀದಿಯ ಮಧ್ಯದ ಚುನಾವಣೆ," ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications