ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನೀಡಿರುವ ಖಾತೆ ಬಗ್ಗೆ ತೃಪ್ತಿಯಿದೆ ಎಂದ ಸತೀಶ್ ಜಾರಕಿಹೊಳಿ

|
Google Oneindia Kannada News

ಬೆಳಗಾವಿ, ಡಿಸೆಂಬರ್ 28:ನನಗೆ ನೀಡಿರುವ ಖಾತೆ ಬಗ್ಗೆ ತೃಪ್ತಿ ಇದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಖಾತೆಯಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲ ಮಾಡಿಕೊಡಬಹುದು ಎಂದು ಹೇಳಿದರು.

ಖಾತೆ ಹಂಚಿಕೆಯಲ್ಲಿ ಯಾವುದೇ ಅನ್ಯಾಯ ಆಗಿಲ್ಲ. ತಮಗೆ ಸಿಕ್ಕಿರುವ ಖಾತೆ ಬಗ್ಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟನೆ ನೀಡಿದರು.

Satish jarkiholi happy with Forest ministry

ಇನ್ನು ರಮೇಶ್ ಜಾರಕಿಹೊಳಿ ಅವರ ಬಗ್ಗೆ ಮಾತನಾಡಿ, ರಮೇಶ್ ಜಾರಕಿಹೊಳಿ ಇನ್ನೂ ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ಪಕ್ಷದ ಹೈಕಮಾಂಡ್​ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದರು.

English summary
Newly iducted minister Satish jarkiholi is happy with forest portfolio, He told that he will work for public.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X