ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ಜಾಹೀರಾತಿಗಾಗಿ ಸಿದ್ದರಾಮಯ್ಯ ಸರ್ಕಾರ 226 ಕೋಟಿ ಖರ್ಚು ಮಾಡಿದೆ'

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಮೇ.30 : ಜಾಹೀರಾತಿಗಾಗಿ ಸಿದ್ದರಾಮಯ್ಯ ಸರ್ಕಾರ 226 ಕೋಟಿ ಹಣ ಖರ್ಚು ಮಾಡಿದೆ ಎಂದು ಆರ್ ಟಿಐ ಕಾರ್ಯಕರ್ತ ಭೀಮಪ್ಪಾ ಗಡಾದ ದಾಖಲೆ ಬಿಡುಗಡೆ ಮಾಡಿದ್ದಾರೆ.

2017-18 ರಲ್ಲಿ ದೊಡ್ಡ ಮೊತ್ತದ ಜಾಹಿರಾತು ನೀಡಿದ ಹಿನ್ನಲೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಅವರು ಒತ್ತಾಯಿಸಿದ್ದಾರೆ.

ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರಿಂದ 'ದೆಹಲಿ ಲಾಬಿ'ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ಶಾಸಕರಿಂದ 'ದೆಹಲಿ ಲಾಬಿ'

2017 -18 ರಲ್ಲಿ ಒಂದೇ ವರ್ಷದಲ್ಲಿ 142 ಕೋಟಿ ಜಾಹೀರಾತು ನೀಡಿ, ಕಾಂಗ್ರೆಸ್ ಸರ್ಕಾರ ದಾಖಲೆ ಬರೆದಿದೆ ಎಂದು ಅವರು ಅಪಾದಿಸಿದ್ದಾರೆ.

Siddaramaiah government has spent Rs 226 crore for advertising

2013 -14 ರಲ್ಲಿ ಕೇವಲ 13 ಕೋಟಿ ಜಾಹೀರಾತಿಗೆ ವೆಚ್ಚ ಮಾಡಲಾಗಿತ್ತು. 2014-15 ರಲ್ಲಿ 14 ಕೋಟಿ, 2015-16 ರಲ್ಲಿ 22 ಕೋಟಿ
2016-17 ರಲ್ಲಿ 34 ಕೋಟಿ ಜಾಹಿರಾತು ನೀಡಲಾಗಿದೆ ಎಂದು ದೂರಿದ್ದಾರೆ.

ಚುನಾವಣೆ ಹಿನ್ನಲೆಯಲ್ಲಿ ಸಾರ್ವಜನಿಕರ ಹಣದಿಂದ ಪಕ್ಷದ ಪ್ರಚಾರ ಮಾಡಿರುವ ಸಂಶಯವಿದೆ ಎಂದು ಭೀಮಪ್ಪಾ ಗಡಾದ ಬೆಳಗಾವಿ ಜಿಲ್ಲಾ ಅಧಿಕಾರಿಗಳ ಮುಖಾಂತರ ಕರ್ನಾಟಕದ ಮುಖ್ಯ ಕಾರ್ಯದರ್ಶಿಗಳಿಗೆ ಒತ್ತಾಯಿಸಿದ್ದಾರೆ.

English summary
Siddaramaiah government has spent Rs 226 crore for advertising, RTI activist Bhimappa Gada has released a record. They have urged the government's chief secretaries to investigate under retired judges.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X