ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಏಪ್ರಿಲ್ 16: ಕುಂದಾನಗರಿ ಬೆಳಗಾವಿಯಲ್ಲಿ ಇಂದು ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯಲ್ಲಿ ನಿರ್ಮಿಸಿದ್ದ ತಗಡಿನ ಶೆಡ್ ‌ಗಳು ಹಾರಿಹೋಗಿದ್ದು, ಅಸ್ತವ್ಯಸ್ತವಾಗಿದೆ.

ಎರಡು ದಿನಗಳಿಂದ ಬೆಳಗಾವಿಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿವೆ. ಈ ನಡುವೆ ಇಂದು ಭಾರೀ ಮಳೆಯೂ ಸುರಿದಿರುವುದು ಆತಂಕವನ್ನು ತಂದಿದೆ.

Vegetable Market Disrupted By Heavy Rain In Belagavi

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಅನ್ನು ಜಿಲ್ಲೆಯಲ್ಲಿ ಇನ್ನಷ್ಟು ಬಿಗಿಗೊಳಿಸಲಾಗಿದೆ. ಹೀಗಾಗಿ ಬೆಳಗಾವಿಯ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯ ಮೈದಾನದಲ್ಲಿ ತಾತ್ಕಾಲಿಕ ತರಕಾರಿ ಮಾರುಕಟ್ಟೆಯನ್ನು ನಿರ್ಮಿಸಲಾಗಿತ್ತು. ಜನಸಂದಣಿ ತಡೆಯುವ ನಿಟ್ಟಿನಲ್ಲಿ ಮೂರು ಕಡೆ ಬೆಳಗಾವಿಯಲ್ಲಿ ತರಕಾರಿ ಮಾರುಕಟ್ಟೆ ಸ್ಥಾಪಿಸಲಾಗಿದ್ದು, ಮಳೆಯಿಂದಾಗಿ ಎಲ್ಲವೂ ಅಸ್ತವ್ಯಸ್ತವಾಗಿದೆ.

English summary
Vegetable market was established in 3 places due to coronavirus lockdown. But heavy rain has disrupted these markets today
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X