ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುಮಾರಸ್ವಾಮಿ ಮಾತುಕತೆ ಬಳಿಕವೂ ನಿಂತಿಲ್ಲ ರೈತರ ಪ್ರತಿಭಟನೆ

|
Google Oneindia Kannada News

ಬೆಳಗಾವಿ, ನವೆಂಬರ್ 22: ಕುಮಾರಸ್ವಾಮಿ ಅವರು ಮೊನ್ನೆಯಷ್ಟೆ ಕಬ್ಬು ಬೆಳೆಗಾರರನ್ನು ಕರೆದು ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರೂ ಸಹ ಕಬ್ಬು ಬೆಳೆಗಾರರು ಇಂದೂ ಸಹ ಪ್ರತಿಭಟನೆ ಮಾಡಿದ್ದಾರೆ.

ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ಆರಂಭ, ಮಾಧ್ಯಮಗಳಿಗೆ ನಿರ್ಬಂಧ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಸಭೆ ಆರಂಭ, ಮಾಧ್ಯಮಗಳಿಗೆ ನಿರ್ಬಂಧ

ಬೆಳಗಾವಿ, ಚಿಕ್ಕೋಡಿ ಸೇರಿ ಇನ್ನೂ ಕೆಲವು ಕಡೆ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳ ಬಾಕಿ ಹಣ ಪಾವತಿ, ಕಬ್ಬಿಗೆ ಬೆಂಬಲ ಬೆಲೆ, ಎಫ್‌ಆರ್‌ಪಿ ಏರಿಕೆ ಮುಂತಾದ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಪ್ರತಿಭಟನೆ ಮಾಡಿದ್ದಾರೆ.

ಕಾಂಗ್ರೆಸ್‌ ಹೈಕಮಾಂಡ್‌ನಿಂದ ಕುಮಾರಸ್ವಾಮಿ ಮೇಲೆ ಒತ್ತಡ: ಕಾರಣ ಏನು? ಕಾಂಗ್ರೆಸ್‌ ಹೈಕಮಾಂಡ್‌ನಿಂದ ಕುಮಾರಸ್ವಾಮಿ ಮೇಲೆ ಒತ್ತಡ: ಕಾರಣ ಏನು?

ಕುಮಾರಸ್ವಾಮಿ ಅವರು ಮೊನ್ನೆ ಕಬ್ಬು ಬೆಳೆಗಾರರಿಗೆ ಭರವಸೆ ನೀಡಿದಂತೆ ಇಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸುತ್ತಿದ್ದಾರೆ. ಅದರೂ ಸಹ ಕಬ್ಬು ಬೆಳೆಗಾರರು ಪ್ರತಿಭಟನೆ ನಿಲ್ಲಿಸಿಲ್ಲ.

After Kumaraswamy gave hope farmers continues protest

ಕೆಲವು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದ ವಿಜಯಪುರ, ಬಳ್ಳಾರಿ , ಕಲಬುರಗಿಗಳಲ್ಲಿ ಇಂದು ಪ್ರತಿಭಟನೆ ನಡೆದಿಲ್ಲ. ಇಂದು ಪ್ರತಿಭಟನೆ ನಡೆದಿರುವ ಬೆಳಗಾವಿ, ಚಿಕ್ಕೋಡಿಗಳಲ್ಲೂ ಸಹ ಪ್ರತಿಭಟನೆ ತೀವ್ರ ಸ್ವರೂಪವಾಗಿ ಇರಲಿಲ್ಲ.

ಬಳ್ಳಾರಿಯಲ್ಲಿ ರೈತರಿಗೆ ಕೃಷ್ಣ ಬೈರೇಗೌಡರ ಎರೆಹುಳು ಪಾಠ ಬಳ್ಳಾರಿಯಲ್ಲಿ ರೈತರಿಗೆ ಕೃಷ್ಣ ಬೈರೇಗೌಡರ ಎರೆಹುಳು ಪಾಠ

ಆದರೆ ಇಂದಿನ ಸಕ್ಕರೆ ಕಾರ್ಖಾನೆ ಮಾಲೀಕರ ಸಭೆಯ ಫಲಿತಾಂಶ ಏನಾಗುತ್ತದೆ ಎಂಬುದರ ಮೇಲೆ ಕಬ್ಬು ಬೆಳೆಗಾರರ ಭವಿಷ್ಯ ನಿಂತಿದೆ. ಜೊತೆಗೆ ಮೈತ್ರಿ ಸರ್ಕಾರದ ಭವಿಷ್ಯವೂ ಇದೇ ಸಭೆಯ ಫಲಿತಾಂಶದ ಮೇಲೆ ನಿಂತಿದೆ.

English summary
Sugar cane farmers continue their protest against government, after CM Kumaraswamy gave them hope of full fill their demands. Protest happen in Belgavi and Chikkodi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X