ಶೋಭಾ ಕರಂದ್ಲಾಜೆ ವಿರುದ್ಧ ಅವಹೇಳನಕಾರಿ ಪೋಸ್ಟ್

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ, ಡಿಸೆಂಬರ್ 25 : ಸಾಮಾಜಿಕ ಜಾಲತಾಣದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿರುವ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಫೇಸ್‌ ಬುಕ್‌ನಲ್ಲಿ ಅವಹೇಳಕಾರಿ ಪೋಸ್ಟ್ ಹಾಕಲಾಗಿದೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿಮಾನಿ ಈ ಪೋಸ್ಟ್ ಹಾಕಿದ್ದಾನೆ.

ಪ್ರಚೋದನಕಾರಿ ಟ್ವೀಟ್, ಶೋಭಾ ಕರಂದ್ಲಾಜೆ ವಿರುದ್ಧ ಎಫ್ ಐಆರ್

Disgusting posts on facebook against Shobha Karandlaje

ಬೆಳಗಾವಿ ಜಿಲ್ಲೆಯ ಸವದತ್ತಿ ಮೂಲದ ಯುವಕ ಇಮ್ತಿಯಾಜ್ ಸಂಗ್ರೇಸಕೊಪ್ ಈ ರೀತಿಯ ಪೋಸ್ಟ್‌ಗಳನ್ನು ಹಾಕಿದ್ದಾನೆ. ಬಿಜೆಪಿ ನಾಯಕರು ಈ ಪೋಸ್ಟ್‌ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಶೋಭಾ ತಪ್ಪು ಮಾಡಿದರೆ ಮುಲಾಜಿಲ್ಲದೇ ಪೊಲೀಸರು ಬಂಧಿಸುತ್ತಾರೆ: ಸಿಎಂ

'ಉಮೇಶ್ ರೆಡ್ಡಿ ಹಿಂದೂ ಮಹಿಳೆಯರನ್ನ ರೇಪ್ ಮಾಡಿದ್ದಾನೆ. ಉಮೇಶ ರೆಡ್ಡಿ ಮುಸ್ಲಿಂ ಆಗಿದ್ರೆ ಶೋಭಾ ಕರಂದ್ಲಾಜೆ ಕಚ್ಚೆ ಹಾಕಿಕೊಂಡು ಓಡಾಡುತ್ತಿದ್ದಳು' ಎಂದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದೆ.

Disgusting posts on facebook against Shobha Karandlaje

ಇಮ್ತಿಯಾಜ್ ಫೇಸ್‌ ಬುಕ್‌ನಲ್ಲಿ 'ಕಟು ಸತ್ಯ' ಶೀರ್ಷಿಕೆಯಡಿ ಅವಹೇಳನಕಾರಿ ಪೋಸ್ಟ್‌ಗಳನ್ನ ಹಾಕಲಾಗಿದೆ. ಬಿಜೆಪಿ ನಾಯಕರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Belagavi youth posted disgusting posts on Facebook against BJP leader and Udupi-Chikmagalur MP Shobha Karandlaje.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ