ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಗೆ ಮಾತೃವಿಯೋಗ

By ಬೆಳಗಾವಿ ಪ್ರತಿನಿಧಿ
|
Google Oneindia Kannada News

ಬೆಳಗಾವಿ, ಜೂನ್.26 : ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ತಾಯಿ ವಿಧಿವಶರಾಗಿದ್ದಾರೆ. ಅಂಜಲಿ ನಿಂಬಾಳಕರ್ ತಾಯಿ ರೂಪಾ ಪಾಟೀಲ್ ಅವರಿಗೆ 63 ವರ್ಷವಾಗಿದ್ದು, ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ.

ಮೃತರು ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಇಂದು ಸಂಜೆ 4 ಗಂಟೆಗೆ ಮಹಾರಾಷ್ಟ್ರದ ಉಮರಗಾಂವ್ ನಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಅಂಜಲಿ ನಿಂಬಾಳ್ಕರ್ ತಾಯಿ ನಿಧನಕ್ಕೆ ಹಲವು ಗಣ್ಯರು ಶೋಕ ವ್ಯಕ್ತಪಡಿಸಿದ್ದಾರೆ.

ಮೈಸೂರು: ಹಾಸ್ಯ ನಟ ಚಿಕ್ಕಣ್ಣಗೆ ಪಿತೃ ವಿಯೋಗಮೈಸೂರು: ಹಾಸ್ಯ ನಟ ಚಿಕ್ಕಣ್ಣಗೆ ಪಿತೃ ವಿಯೋಗ

ಖಾನಾಪುರ ವಿಧಾನಸಭಾ ಕ್ಷೇತ್ರಕ್ಕೆ ಆರು ದಶಕಗಳ ಸುದೀರ್ಘ ರಾಜಕೀಯ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಮಹಿಳಾ ಶಾಸಕಿಯಾಗಿ ಅಂಜಲಿ ನಿಂಬಾಳ್ಕರ್ ಆಯ್ಕೆಯಾಗಿದ್ದಾರೆ.

Khanapur Congress MLA Anjali Nimbalkars mother died.

ಮೊದಲಿನಿಂದಲೂ ಅರಿಶಿನ ಕುಂಕುಮ ಕಾರ್ಯಕ್ರಮದ ಮೂಲಕ ಮಹಿಳೆಯರ ಮನಗೆದ್ದಿದ್ದ ಅಂಜಲಿ ನಿಂಬಾಳ್ಕರ್ ಅವರೊಟ್ಟಿಗೆ ಅವರ ತಾಯಿ ರೂಪಾ ಪಾಟೀಲ್, ಕ್ಷೇತ್ರದ ಸಹಸ್ರಾರು ಮಹಿಳೆಯರು ಕೈ ಜೋಡಿಸಿದ್ದರು.

English summary
Khanapur Congress MLA Anjali Nimbalkar's mother died. Anjali Nimbalkar's mother Roopa Patil is 63 years old and has died of illness.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X