ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ರೂ.7 ಲಕ್ಷ ವಶ

By Manjunatha
|
Google Oneindia Kannada News

ಬೆಳಗಾವಿ, ಮಾರ್ಚ್ 30: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಸೂಕ್ತ ದಾಖಲೆ ಇಲ್ಲದೆ ಒಮಿನಿ ಕಾರೊಂದರಲ್ಲಿ ಸಾಗಿಸುತ್ತಿದ್ದ ರೂ.7 ಲಕ್ಷ ನಗದನ್ನು ನಿಪ್ಪಾಣಿ ತಾಲ್ಲೂಕಿನ ಕುಗನೋಳಿ ಚೆಕ್ ಪೋಸ್ಟ್ ನಲ್ಲಿ ನಿನ್ನೆ(ಮಾರ್ಚ್ 29) ರಾತ್ರಿ ವಶಪಡಿಸಿಕೊಳ್ಳಲಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಹಾರಾಷ್ಟ್ರ ನೋಂದಣಿಯ ವಾಹನದಲ್ಲಿ ಹಣ ಸಾಗಿಸುತ್ತಿದ್ದುದು ಚುನಾವಣಾ ಅಕ್ರಮ ತಡೆಗಟ್ಟಲು ನಿರ್ಮಿಸಲಾಗಿದ್ದ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ವೇಳೆ ಪರಿಶೀಲನೆ ನಡೆಸಿದಾಗ ಹಣ ಇರುವುದು ಗೊತ್ತಾಗಿದೆ.

ಚುನಾವಣೆ ನೀತಿ ಸಂಹಿತೆ ಅಂದರೇನು? ಏನು ಮಾಡಬಹುದು, ಏನು ಮಾಡಬಾರದು?ಚುನಾವಣೆ ನೀತಿ ಸಂಹಿತೆ ಅಂದರೇನು? ಏನು ಮಾಡಬಹುದು, ಏನು ಮಾಡಬಾರದು?

ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಚುನಾವಣಾ ನೀತಿಸಂಹಿತೆ ಜಾರಿಯಲ್ಲಿ ಇರುವುದರಿಂದ ದಾಖಲೆ ಇಲ್ಲದೆ ಹಣ ಸಾಗಿಸುವುದು ನಿಷಿದ್ಧವಾಗಿದ್ದು, ದಾಖಲೆ ರಹಿತ ಹಣ ಸಾಗಾಟದ ಮೇಲೆ ತೀವ್ರ ನಿಗಾ ವಹಿಸಲಾಗಿದೆ.

Money transporting without records sized in Belgavi

ಹಣವನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎನ್ನುವುದನ್ನು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಂದು ಜಿಲ್ಲಾ ಚುನಾವಣಾಧಿಕಾರಿ ಎಸ್. ಜಿಯಾವುಲ್ಲಾ ತಿಳಿಸಿದ್ದಾರೆ.

English summary
7 lakh rupees transporting without records sized by Belgavi police near Nippani Talluk Kunagoli check post. as per model election code of conduct money transporting without needy records is prohibited.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X