ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಓಲಾ ಮತ್ತು ಊಬರ್ ಸೇವೆ ಪ್ರಾರಂಭ

|
Google Oneindia Kannada News

ಬೆಂಗಳೂರು, ಏಪ್ರಿಲ್ 7: ರಾಜ್ಯದಲ್ಲಿ ಲಾಕ್ ಡೌನ್ ಇದ್ದರೂ ಓಲಾ ಮತ್ತು ಉಬರ್ ಕ್ಯಾಬ್ ಗಳು ರಸ್ತೆಗೆ‌ ಇಳಿಯಲಿವೆ.

ಹೌದು, ಆಂಬುಲೆನ್ಸ್ ರೂಪದಲ್ಲಿ ಓಲಾ ಮತ್ತು ಊಬರ್ ಕ್ಯಾಬ್ ಗಳು ರಸ್ತೆಗೆ ಇಳಿಯಲಿವೆ ಎಂದು ಆರೋಗ್ಯ ಇಲಾಖೆ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ವಲಸೆ ಕಾರ್ಮಿಕರ ನೆರವಿಗೆ ಸರ್ಕಾರ ಧಾವಿಸಬೇಕು: ಕುಮಾರಸ್ವಾಮಿ ವಲಸೆ ಕಾರ್ಮಿಕರ ನೆರವಿಗೆ ಸರ್ಕಾರ ಧಾವಿಸಬೇಕು: ಕುಮಾರಸ್ವಾಮಿ

ಮಂಗಳವಾರ ಸಂಜೆ ಆರೋಗ್ಯ ಸಚಿವ ಶ್ರೀರಾಮುಲು ಓಲಾ, ಊಬರ್ ತುರ್ತು ಆರೋಗ್ಯ ಸೇವೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು.

100 Ola And Uber Servece Starts In Bengaluru

ತುರ್ತು ಆರೋಗ್ಯ ಸೇವೆಗಾಗಿ ಓಲಾ ಮತ್ತು ಊಬರ್ ಕ್ಯಾಬ್ ಗಳ ಬಳಕೆ‌ ಮಾಡಿಕೊಳ್ಳಲಾಗುತ್ತಿದೆ. ಇಂದಿನಿಂದ ತುರ್ತು ಆರೋಗ್ಯ ಸೇವೆಗೆ 100 ಓಲಾ ಮತ್ತು 100 ಊಬರ್ ಕ್ಯಾಬ್ ಗಳು ರಸ್ತೆಗೆ ಇಳಿಯಲಿವೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

108 ಆಂಬುಲೆನ್ಸ್ ಗಳನ್ನು ಕೊರೋನಾ ತುರ್ತು ಸೇವೆಗೆ ಬಳಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಯೋಗಕ್ಕೆ ಸರ್ಕಾರ ಮುಂದಾಗಿದೆ.

English summary
100 Ola And Uber Servece Starts In Bengaluru, This is only for emergency service.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X