ಶಿವಾಜಿನಗರದಲ್ಲಿ ಮತ್ತೆ 11 ಪಾಸಿಟಿವ್ ಕೇಸ್ ಪತ್ತೆ
ಬೆಂಗಳೂರು, ಮೇ 15: ಬೆಂಗಳೂರಿನ ಶಿವಾಜಿನಗರದಲ್ಲಿ 11 ಪಾಸಿಟಿವ್ ಕೇಸ್ ಪತ್ತೆಯಾಗಿವೆ. ವಾರ್ಡ್ ಬಾಯ್ ಕೇಸ್ ನಂಬರ್ 653 ಇಂದ ಒಟ್ಟು 15 ಮಂದಿಗೆ ಸೋಂಕು ಹರಡಿದೆ.
ವಾರ್ಡ್ ಬಾಯ್ ಕೇಸ್ ನಂಬರ್ 653 ಇದ್ದ ಕಟ್ಟಡದಲ್ಲೇ 75 ಮಂದಿ ಇದ್ದಾರೆ. ಇದರಲ್ಲಿ 20 ಜನರ ಸ್ಯಾಂಪಲ್ ಪಡೆದು ಪರೀಕ್ಷೆಗೆ ಕಳಿಸಿಕೊಡಲಾಗಿತ್ತು. ಈ 20 ಜನರಲ್ಲಿ 11 ಮಂದಿಗೆ ಪಾಸಿಟಿವ್ ಆಗಿದೆ.
ಹೊಸದಾಗಿ ಬಂದ ಪ್ರಕರಣಗಳು ಸೇರಿದಂತೆ ವಾರ್ಡ್ ಬಾಯ್ ಕೇಸ್ ನಂಬರ್ 653 ಇಂದ ಒಟ್ಟು 15 ಮಂದಿಗೆ ಪಾಸಿಟಿವ್ ದೃಢವಾಗಿದೆ. ರೋಗಿ ಸಂಖ್ಯೆ 653 ವ್ಯಕ್ತಿ ಇದ್ದ ಕಟ್ಟಡದ ಎರಡನೇ ಪ್ಲೋರ್ನಲ್ಲಿದ್ದವರಿಗೂ ಕೊರೊನಾ ವೈರಸ್ ಹರಡಿದೆ.

ಈಗ ಪಾಸಿಟಿವ್ ಆಗಿರುವ 11 ಮಂದಿಯಿಂದ ಶಿವಾಜಿನಗರದಲ್ಲಿ ಆತಂಕ ಹೆಚ್ಚಾಗಿದೆ. ಶಿವಾಜಿನಗರದ ಕೊರೊನಾ ಪ್ರಕರಣಗಳ ಬಗ್ಗೆ ಬಿಬಿಎಂಪಿ CHO ಮಾಹಿತಿ ನೀಡಿದ್ದಾರೆ.
ಕರ್ನಾಟಕದಲ್ಲಿ ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ 959ಕ್ಕೆ ಏರಿಕೆ ಕಂಡಿದೆ. 451 ಜನರು ಕೊರೊನಾದಿಂದ ಮೃತರಾಗಿದ್ದಾರೆ.
More From
-
Vastu Tips: ಈ ವಾಸ್ತು ಟಿಪ್ಸ್ ಪಾಲಿಸಿದರೆ ಧನ ಮತ್ತು ಯಶಸ್ಸು ನಿಮ್ಮದೇ -
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications