14 ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಿದ ರಾಜ್ಯ ಸರಕಾರ
ಬೆಂಗಳೂರು, ಜನವರಿ 6: ನಿಗಮ-ಮಂಡಳಿಗಳ ಅಧ್ಯಕ್ಷರು, ಸಂಸದೀಯ ಕಾರ್ಯದರ್ಶಿಗಳ ಪಟ್ಟಿಯೊಂದನ್ನು ಭಾನುವಾರ ರಾಜ್ಯ ಸರಕಾರದಿಂದ ಹೊರಡಿಸಲಾಗಿದೆ ಅವುಗಳ ವಿವರ ಹೀಗಿದೆ.
ಅಧ್ಯಕ್ಷರ ಪಟ್ಟಿ
ಬಿ.ಕೆ.ಸಂಗಮೇಶ್ವರ್- ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ (ಭೂ ಸೇನಾ) ನಿಗಮ (ಕೆ.ಆರ್.ಐ.ಡಿ.ಎಲ್)
ಆರ್.ನರೇಂದ್ರ - ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಬಿ.ನಾರಾಯಣ್ ರಾವ್ - ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ
ಡಾ.ಉಮೇಶ್ ಜಿ. ಜಾಧವ್- ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ಟಿ.ರಘುಮೂರ್ತಿ- ಹಟ್ಟಿ ಚಿನ್ನದ ಗಣಿ ಕಂಪನಿ
ಬಸವರಾಯಗೌಡ ವಿ.ಪಾಟೀಲ್- ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಬಿ.ಎ.ಬಸವರಾಜು- ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ
ಬಿ.ಶಿವಣ್ಣ- ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್)
ಎಸ್.ಎನ್.ನಾರಾಯಣಸ್ವಾಮಿ- ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ
ಮುನಿರತ್ನ- ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ
ಅರಬೈಲ್ ಶಿವರಾಂ ಹೆಬ್ಬಾರ್- ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ
ಬಿ.ಎಸ್.ಸುರೇಶ್- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ
ಲಕ್ಷ್ಮೀ ಆರ್. ಹೆಬ್ಬಾಳ್ಕರ್- ಕರ್ನಾಟಕ ರಾಜ್ಯ ಖನಿಜ ನಿಗಮ
ಟಿ.ಡಿ.ರಾಜೇಗೌಡ- ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ

ಸಂಸದೀಯ ಕಾರ್ಯದರ್ಶಿಗಳು
ಕೆ.ಅಬ್ದುಲ್ ಜಬ್ಬಾರ್
ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್
ಐವಾನ್ ಡಿಸೋಜಾ
ಕೌಜಲಗಿ ಮಹಂತೇಶ್ ಶಿವಾನಂದ್
ರೂಪಕಲಾ ಎಂ. ಶಶಿಧರ್
ಕೆ.ಗೋವಿಂದರಾಜ್
ಕೆ.ರಾಘವೇಂದ್ರ ಬಸವರಾಜ ಹಿಟ್ನಾಳ್
ಡಿ.ಎಸ್.ಹೂಲಗೇರಿ
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
CBSE 10ನೇ ತರಗತಿ ಫಲಿತಾಂಶ 2026: ದಕ್ಷಿಣ ಭಾರತದ ವಿದ್ಯಾರ್ಥಿಗಳದ್ದೇ ಮೇಲುಗೈ, ಶೇ. 98.91ರಷ್ಟು ಸಾಧನೆ ಮಾಡಿದ ಬೆಂಗಳೂರು -
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್











Click it and Unblock the Notifications