ಕೊರೊನಾ ತುರ್ತು ಸೇವೆಗೆ 22 ವೈದ್ಯಾಧಿಕಾರಿಗಳ ನೇಮಕ

ಬೆಂಗಳೂರು, ಏಪ್ರಿಲ್ 8: ಕೊರೋನಾ ವೈರೆಸ್ ಸೋಂಕನ್ನು ನಿಯಂತ್ರಿಸುವ ಹಿನ್ನೆಲೆ ಬಿಬಿಎಂಪಿಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ.

ಈ ಪೈಕಿ ತುರ್ತಾಗಿ 22 ವೈದ್ಯಾಧಿಕಾರಿಗಳಿಗೆ ನೇಮಕಾತಿ ಆದೇಶ ಹೊರಡಿಸಿ ನಿಯೋಜನೆ ಮಾಡಿಕೊಳ್ಳಲಾಗಿದೆ. ಈ ವೈದ್ಯರ ಸೇವೆಯನ್ನು COVID-19 ತುರ್ತು ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಗ್ಯಾಧಿಕಾರಿರವರು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರದಲ್ಲಿ ಏಪ್ರಿಲ್ 14 ರ ನಂತರವೂ ಲಾಕ್‌ಡೌನ್ ಮುಂದುವರೆಯುತ್ತದೆ ಹಾಗೂ ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಂಭವವಿದೆ.

22 Docotors Appointed For Coronavirus Emergency By BBMP

ಕರ್ನಾಟಕದಲ್ಲಿ ಇಲ್ಲಿಯವರೆಗೆ 181 ಜನರು ಕೊರೊನಾ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ. ಐವರು ಮೃತಪಟ್ಟು. 28 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+