ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಮತ್ತೆ 22 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 30: ಕರ್ನಾಟಕದಲ್ಲಿಂದು ಮತ್ತೆ 22 ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ.

22 ಕೇಸ್‌ಗಳ ಪೈಕಿ ಬೆಳಗಾವಿ ಜಿಲ್ಲೆ ಹಿರೇಬಾಗೆವಾಡಿಯಲ್ಲಿ 11, ಹುಕ್ಕೇರಿಯಲ್ಲಿ 3, ವಿಜಯಪುರದಲ್ಲಿ 2, ಬೆಂಗಳೂರು 3, ದಕ್ಷಿಣ ಕನ್ನಡ, ದಾವಣಗೆರೆ ಹಾಗೂ ತುಮಕೂರಿನಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.

ಒಟ್ಟು ಸೋಂಕಿತರಲ್ಲಿ 223 ಜನರು ಗುಣಮುಖರಾಗಿದ್ದು, 21 ಜನರು ಸೋಂಕಿನಿಂದ ಚೇತರಿಸಿಕೊಳ್ಳದೆ ಸಾವನ್ನಪ್ಪಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

22 New COVID 19 Cases Reported In Karnataka Today

ಬೆಂಗಳೂರಿನಲ್ಲಿ ಇಂದು ಮೂರು ಹೊಸ ಪ್ರಕರಣ ದಾಖಲಾಗಿದ್ದು, ಪಾದರಾಯನಪುರ ವಾರ್ಡ್‌ನಲ್ಲಿ ಎರಡು ಸೋಂಕಿತರು ವರದಿಯಾಗಿದ್ದಾರೆ. ಇನ್ನೊಂದು ಕೇಸ್‌ನ ಬಗ್ಗೆ ನಿಖರವಾದ ಮಾಹಿತಿ ಇಲ್ಲ.

ಲಾಕ್ ಡೌನ್: ಮಹತ್ವದ ಅಭಿಪ್ರಾಯ ವ್ಯಕ್ತ ಪಡಿಸಿದ ಇನ್ಫೋಸಿಸ್ ನಾರಾಯಣಮೂರ್ತಿ ಲಾಕ್ ಡೌನ್: ಮಹತ್ವದ ಅಭಿಪ್ರಾಯ ವ್ಯಕ್ತ ಪಡಿಸಿದ ಇನ್ಫೋಸಿಸ್ ನಾರಾಯಣಮೂರ್ತಿ

ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆಯವರೆಗಿನ ವರದಿ ಇದಾಗಿದ್ದು, ಸಂಜೆ 5 ಗಂಟೆಗೆ ಮತ್ತೊಂದು ಮಾಧ್ಯಮ ಪ್ರಕಟಣೆ ಬಿಡುಗಡೆಯಾಗಲಿದೆ.

English summary
22 New coronavirus cases reported in karnataka today. now total covid cases rise 557 in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X