ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೂರು ವರ್ಷಗಳಲ್ಲಿ 479 ಒತ್ತುವರಿಗಳನ್ನು ತೆರವುಗೊಳಿಸಿದ ಬಿಬಿಎಂಪಿ

|
Google Oneindia Kannada News

ಬೆಂಗಳೂರು, ಫೆಬ್ರವರಿ 14: ಮೂರು ವರ್ಷಗಳಲ್ಲಿ ಬಿಬಿಎಂಪಿಯು ಒಟ್ಟು 479 ಒತ್ತುವರಿಯನ್ನು ತೆರವುಗೊಳಿಸಿದೆ. ಬೆಂಗಳೂರಲ್ಲಿ ಒಟ್ಟು 2,515 ಕಡೆಗಳಲ್ಲಿ ನೀರುಗಾಲುವೆ ಒತ್ತುವರಿ ಮಾಡಲಾಗಿತ್ತು.

ಸಿಟಿಜನ್ ಆಕ್ಷನ್ ಫೋರಂ ಮಳೆ ನೀರು ಕಾಲುವೆಗಳ ಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಹಂಗಾಮಿ ಸಿಜೆ ಎಲ್. ನಾರಾಯಣಸ್ವಾಮಿ ಹಾಗೂ ನ್ಯಾ. ಪಿಎಸ್ ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಪಾಲಿಕೆ ಪ್ರಮಾಣ ಪತ್ರ ಸಲ್ಲಿಸಿದೆ.

ಮಳೆ ನೀರುಗಾಲುವೆಗಳ ಕುರಿತು ವರದಿ ಸಲ್ಲಿಸಿರುವ ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಿಎಸ್ ಪ್ರಹ್ಲಾದ್ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2515 ಕಡೆಗಳಲ್ಲಿ ಮಳೆ ನೀರು ಕಾಲುವೆ ಒತ್ತುವರಿಯಾಗಿರುವುದನ್ನು ಗುರುತಿಸಲಾಗಿದೆ.

2,515 SWDs across Bengaluru encroached, says BBMP

ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ ಮುಖ್ಯ ಕಾರ್ಯದರ್ಶಿ ನೇತೃತ್ವದ ಅಂತರ್ ಇಲಾಖಾ ಸಮನ್ವಯ ಸಮಿತಿ ನಿಗಾ ವಹಿಸುತ್ತಿದೆ.ಅದರಲ್ಲಿ 2016-17 ರಿಂದ 2018-19ರವರೆಗೆ 479 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ.

English summary
The BBMP claimed that in the joint exercise by the civic body and deputy commissioner, Bengaluru Urban, 2,515 encroachments on storm water drains have been identified across Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X