ಇನ್ಮುಂದೆ ವರ್ಷದಲ್ಲಿ ಮೂರು ಬಾರಿ SSLC, ದ್ವಿತೀಯ ಪಿಯುಸಿ ಪರೀಕ್ಷೆ, ಸಂಭವನೀಯ ವೇಳಾಪಟ್ಟಿ ಇಲ್ಲಿದೆ

ಬೆಂಗಳೂರು, ಸೆಪ್ಟೆಂಬರ್‌, 05: ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಎಸ್.ಎಸ್.ಎಲ್. ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಎಸ್.ಎಸ್.ಎಲ್. ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವರ್ಷದಲ್ಲಿ 3 ಬಾರಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಅಲ್ಲದೆ ಪ್ರಸ್ತುತ ಸಂಭವನೀಯ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ.

ದ್ವಿತೀಯ ಪಿಯುಸಿ, SSLC ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಸಿದ ಅಂಕ ತೃಪ್ತಿದಾಯಕ ಅಲ್ಲ ಅಂದರೆ ಬದಲಾವಣೆಗೆ ಅವಕಾಶ ನೀಡಲಾಗಿದೆ. ಈ ಹೊಸ ಮಾದರಿಯ ವಾರ್ಷಿಕ 1,2 ಮತ್ತು 3 ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಗಳಿಸುವ ಅಂಕಗಳ ಆಧಾರದಲ್ಲಿ ಉತ್ತೀರ್ಣ, ಅನುತ್ತೀರ್ಣ ನಿರ್ಧಾರ ಮಾಡಲಾಗುತ್ತದೆ.

3-times-sslc-puc-exam-in-year

ವಾರ್ಷಿಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ತಿರಸ್ಕರಿಸಲು ಅವಕಾಶ ನೀಡಲಾಗಿದ್ದು, ಹಿಂದಿನ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸದೇ ಪೂರಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.

SSLC ಸಂಭವನೀಯ ಪರೀಕ್ಷಾ ವೇಳಾಪಟ್ಟಿ

ಕ್ರಮ ಸಂಖ್ಯೆ ಪರೀಕ್ಷೆಯ ಹೆಸರು ದಿನಾಂಕ ಫಲಿತಾಂಶ
1 ಪರೀಕ್ಷೆ 1 ಮಾರ್ಚ್‌ 1-25 ಏಪ್ರಿಲ್‌ 22
2 ಪರೀಕ್ಷೆ 2 ಮೇ 15-ಜೂ. 5 ಜೂನ್ 21
3 ಪರೀಕ್ಷೆ 3 ಜು.12 -ಜು.30 ಆಗಸ್ಟ್ 16

ಪಿಯುಸಿ ಸಂಭವನೀಯ ಪರೀಕ್ಷಾ ವೇಳಾಪಟ್ಟಿ

ಕ್ರಮ ಸಂಖ್ಯೆ ಪರೀಕ್ಷೆಯ ಹೆಸರು ದಿನಾಂಕ ಫಲಿತಾಂಶ
1 ಪರೀಕ್ಷೆ 1 ಮಾ 30- ಏ.15 ಮೇ 8
2 ಪರೀಕ್ಷೆ 2 ಜೂ. 12-ಜೂ.19 ಜೂನ್ 29
3 ಪರೀಕ್ಷೆ 3 ಜು.29 -ಆ.5 ಆಗಸ್ಟ್ 19

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+