ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಗವಾರ ಮೆಟ್ರೋ: 36 ಮನೆಗಳಿರುವ ಅಪಾರ್ಟ್‌ಮೆಂಟ್ ನೆಲಸಮ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 28: ಮೆಟ್ರೋ ಮಾರ್ಗ ನಿರ್ಮಾಣಕ್ಕಾಗಿ ಮೊದಲ ಬಾರಿಗೆ 36 ಮನೆಗಳಿರುವ ದೊಡ್ಡ ಅಪಾರ್ಟ್‌ಮೆಂಟ್‌ ಒಂದನ್ನು ತೆರವುಗೊಳಿಸಲಾಗುತ್ತಿದೆ.

ಮೆಟ್ರೋ ಒಂದು ಹಾಗೂ ಎರಡನೇ ಹಂತದ ನಿರ್ಮಾಣದಲ್ಲಿ ಮೊದಲ ಬಾರಿಗೆ 36 ಮನೆಗಳಿರುವ ಅಪಾರ್ಟ್‌ಮೆಂಟ್‌ನ್ನು ನೆಲಸಮ ಮಾಡಲಾಗುತ್ತಿದೆ.

ನಾಗವಾರ ಹಾಗೂ ಔಟರ್ ರಿಂಗ್ ರಸ್ತೆ ಜಂಕ್ಷನ್‌ನಲ್ಲಿರುವ ಸಮೀಪವಿರುವ ಅಪಾರ್ಟ್‌ಮೆಂಟ್ ತೆರವುಗೊಳಿಸಲಾಗುತ್ತಿದೆ.

ಆರ್‌ವಿ ರಸ್ತೆಯ ಮೆಟ್ರೋ ನಿಲ್ದಾಣದ ಒಂದು ಪ್ರವೇಶದ್ವಾರ ಕೆಡವಲು ಸಿದ್ಧತೆಆರ್‌ವಿ ರಸ್ತೆಯ ಮೆಟ್ರೋ ನಿಲ್ದಾಣದ ಒಂದು ಪ್ರವೇಶದ್ವಾರ ಕೆಡವಲು ಸಿದ್ಧತೆ

ನಾಗವಾರ-ಗೊಟ್ಟಿಗೆರೆ 21.25 ಕಿ.ಮೀ ಮಾರ್ಗದಲ್ಲಿ ಸುರಂಗ ಮಾರ್ಗ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅಕ್ಷಯ್ ರೆಸಿಡೆನ್ಸಿಯನ್ನು ಕೆಡವಲಾಗುತ್ತಿದೆ.

36 Flat To Be Demolished For Nagawara Metro Station

ಬಿಎಂಆರ್‌ಸಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹ ದೊಡ್ಡ ಅಪಾರ್ಟ್‌ಮೆಂಟ್‌ನ್ನು ನೆಲಸಮ ಮಾಡಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ನಮ್ಮ ಮೆಟ್ರೋ ಒಂದು ಹಾಗೂ ಎರಡನೇ ಹಂತದಲ್ಲಿ ಕೆಲವು ಸ್ಲಂಗಳನ್ನು ಸ್ಥಳಾಂತರಿಸಲಾಗಿತ್ತು. ಈ ಅಪಾರ್ಟ್‌ಮೆಂಟ್‌ನಲ್ಲಿ ಕಳೆದ 15 ವರ್ಷಗಳ ಹಿಂದೆ 2ಬಿಎಚ್‌ಕೆ, 3 ಬಿಎಚ್‌ಕೆ ಮನೆಯನ್ನು 10.5ರಿಂದ 20 ಲಕ್ಷಕ್ಕೆ ಖರೀದಿಸಿದ್ದರು.ಇದೀಗ ಅದೇ ಮನೆಯ ಬೆಲೆ ಕೋಟಿಗಿಂತಲೂ ಹೆಚ್ಚಾಗಿದೆ.

ಈಗto be razed
ಸಧ್ಯಕ್ಕೆ ಬಿಎಂಆರ್‌ಸಿಎಲ್‌ನಿಂದ ನೋಟಿಸ್ ಬಂದಿದೆ, ಆದರೆ ಯಾರಿಗೆ ಎಷ್ಟು ಪರಿಹಾರ ನೀಡಬೇಕೆಂಬುದರ ಕುರಿತು ಚರ್ಚೆಯಾಗಿಲ್ಲ ಎಲ್ಲರಿಗೂ ಅವರಿಗೆ ಸಲ್ಲಬೇಕಾದ ಮೊತ್ತ ನೀಡಿದರೆ ಮುಂದಿ ಆಲೋಚನೆ ಮಾಡಲಾಗುತ್ತಿದೆ ಎಂದು ಅಕ್ಷಯ ರೆಸಿಡೆನ್ಸಿ ಅಸೋಸಿಯೇಷನ್ ಸದಸ್ಯ ನಾರಾಯಣ ಶೆಣೈ ತಿಳಿಸಿದ್ದಾರೆ.

English summary
An apartment with 36 flats is set to be the first major one in the city to be demolished for any Metro Phase-I or Phase-II project. It is located at the junction of Nagawara and Outer Ring Road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X