ಬೆಂಗಳೂರಿನ 38 ವಾರ್ಡ್ಗಳು ಕೊರೊನಾ ಹಾಟ್ಸ್ಪಾಟ್
ಬೆಂಗಳೂರು, ಏಪ್ರಿಲ್ 15: ಬೆಂಗಳೂರಿನ ಒಟ್ಟು 198 ವಾರ್ಡ್ಗಳ ಪೈಕಿ 38 ವಾರ್ಡ್ಗಳನ್ನು ಕೊರೊನಾ ಹಾಟ್ಸ್ಪಾಟ್ ಎಂದು ಗುರುತಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಹೇಳಿದ್ದಾರೆ.
ಕೊರೊನಾ ಸೋಂಕು ಕಾಣಿಸಿಕೊಂಡ 3 ಕಿ.ಮೀ ಪ್ರದೇಶವನ್ನು ಬಫರ್ ಜೋನ್ ಎಂದು ಗುತಿಸಲಾಗಿದೆ. ಸೋಂಕು ಪ್ರಕರಣ ದಾಖಲಾದ ಪ್ರದೇಶಗಳನ್ನು ಕೆಲವು ನಿರ್ದಿಷ್ಟ ಮಾರ್ಗಸೂಚಿಗಳ ಆಧಾರದ ಹಾಟ್ಸ್ಪಾಟ್ ಎಂದು ಗುರುತಿಸಲಾಗಿದೆ.
ಬಾಪೂಜಿನಗರ ಹಾಗೂ ಪಾದರಾಯನಪುರ ವಾರ್ಡ್ಗಳನ್ನು ಸದ್ಯ ಸೀಲ್ಡೌನ್ ಮಾಡಲಾಗಿದೆ. ಬೇರೆ ಯಾವುದೇ ಪ್ರದೇಶವನ್ನು ಸೀಲ್ ಮಾಡಿಲ್ಲ. ಇಲ್ಲಿ ಯಾರೂ ಅನವಶ್ಯಕವಾಗಿ ಹೊರಗೆ ಬರದಂತೆ ಹಾಗೂ ಒಳಗೆ ಹೋಗದಂತೆ ಕಟ್ಟೆಚ್ಚರವಹಿಸಲಾಗಿದೆ.
ಸದ್ಯಕ್ಕೆ ನಗರದ ಬೇರೆ ಪ್ರದೇಶಗಳನ್ನು ಸೀಲ್ಡೌನ್ ಮಾಡುವ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಬಿಬಿಎಂಪಿ ಆಯುಕ್ತರು ತಿಳಿಸಿದ್ದಾರೆ.

ಕಳೆದ 28 ದಿನಗಳಲ್ಲಿ ಯಾರಿಗಾದರೂ ಕೊರೊನಾ ಸೋಂಕು ದೃಢಪಟ್ಟಿದ್ದರೆ ಹಾಗೂ ಕೊರೊನಾ ಸೋಂಕು ದೃಢಪಟ್ಟ ವ್ಯಕ್ತಿಯೊಂದಿಗೆ 50 ಜನ ಸಂಪರ್ಕ ಹೊಂದಿದ್ದರೆ ಪ್ರದೇಶವನ್ನು ಹಾಟ್ಸ್ಪಾಟ್ ಎಂದು ಪರಿಗಣಿಸಲಾಗುತ್ತದೆ. ಆ ಮಾನದಂಡದ ಮೇಲೆ 38 ಪ್ರದೇಶಗಳನ್ನು ಹಾಟ್ಸ್ಪಾಟ್ ಎಂದು ಗುರುತಿಸಲಾಗಿದೆ.
ವಾರ್ಡ್ ಸಂಖ್ಯೆ ವಾರ್ಡ್ ಹೆಸರು
6 ಥಣಿಸಂದ್ರ
18 ರಾಧಾಕೃಷ್ಣ ದೇವಸ್ಥಾನ
25 ಹೊರಮಾವು
35 ಅರಮನೆ ನಗರ
54 ಹೂಡಿ
59 ಮಾರುತಿಸೇವಾ ನಗರ
67 ನಾಗಾಪುರ
84 ಹಗದೂರು
93 ವಸಂತನಗರ
118 ಸುಧಾಮನಗರ
128 ನಾಗರಬಾವಿ
134 ಬಾಪೂಜಿನಗರ
141 ಆಜಾದ್ ನಗರ
149 ವರ್ತೂರು
162 ಗಿರಿನಗರ
171 ಗುರಪ್ಪನಪಾಳ್ಯ
177 ಜೆಪಿನಗರ
191 ಸಿಂಗಸಂದ್ರ
7 ಬ್ಯಾಟರಾಯನಪುರ
20 ಗಂಗಾನಗರ
26 ರಾಮಮೂರ್ತಿನಗರ
49 ಲಿಂಗರಾಜಪುರ
57 ಸಿವಿರಾಮನ್ನಗರ
62 ರಾಮಸ್ವಾಮಿ ಪಾಳ್ಯ
82 ಗರುಡಾಚಾರ್ಪಾಳ್ಯ
88 ಜೀವನ್ಭಿಮಾ ನಗರ
107 ಶಿವನಗರ
124 ಹೊಸಹಳ್ಳಿ
132 ಅತ್ತಿಗುಪ್ಪೆ
136 ಜಗಜೀವನ್ರಾಮ್ನಗರ
147 ಆಡುಗೋಡಿ
152 ಸದ್ದುಗುಂಟೆಪಾಳ್ಯ
166 ಕರಿಸಂದ್ರ
172 ಮಡಿವಾಳ
179 ಶಾಕಾಂಬರಿನಗರ 192 ಬೇಗೂರು
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications