ಬೆಂಗಳೂರಿನಲ್ಲಿ ಇನ್ನೂ 6 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ

ಎರಡು ಟ್ರಾಫಿಕ್ ಪೊಲೀಸ್ ಠಾಣೆಗಳ ನಡುವೆ ವಾಹನ ಸಾಂದ್ರತೆಯನ್ನು ಕಡಿಮೆ ಮಾಡಲು ನಾಲ್ಕು ಹೊಸ ಟ್ರಾಫಿಕ್ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ.ಬೆಂಗಳೂರು, ಮಾರ್ಚ್‌ 8: 2023-24ರಲ್ಲಿ ಆರು ಹೊಸ ಪೊಲೀಸ್ ಠಾಣೆಗಳು ಬರಲಿದ್ದು, ಬೆಂಗಳೂರು ನಗರದಲ್ಲಿ 9 ಹೊಸ ಕಾನೂನು ಸುವ್

ಬೆಂಗಳೂರು, ಮಾರ್ಚ್‌ 8: 2023-24ರಲ್ಲಿ ಆರು ಹೊಸ ಪೊಲೀಸ್ ಠಾಣೆಗಳು ಬರಲಿದ್ದು, ಬೆಂಗಳೂರು ನಗರದಲ್ಲಿ 9 ಹೊಸ ಕಾನೂನು ಸುವ್ಯವಸ್ಥೆ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಎರಡು ಟ್ರಾಫಿಕ್ ಪೊಲೀಸ್ ಠಾಣೆಗಳ ನಡುವೆ ವಾಹನ ಸಾಂದ್ರತೆಯನ್ನು ಕಡಿಮೆ ಮಾಡಲು ನಾಲ್ಕು ಹೊಸ ಟ್ರಾಫಿಕ್ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗಿದೆ. ಹೆಚ್ಚಿನ ಸಾಂದ್ರತೆಯ ಕಾರಿಡಾರ್‌ಗಳಲ್ಲಿ ಅಡೆತಡೆಯಿಲ್ಲದ ವಾಹನ ಸಂಚಾರ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಸುರಕ್ಷತೆ, ವಾಹನಗಳ ಸಂಖ್ಯೆ ಮತ್ತು ವಾಹನದ ಸಾಮರ್ಥ್ಯವನ್ನು ಪರಿಶೀಲಿಸಲು ಆಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಕಾರಿಡಾರ್‌ಗಳಲ್ಲಿ ವಿಶೇಷ ಸೂಚನಾ ಕೇಂದ್ರ ಬರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

6 more new police stations Establishment in Bengaluru: CM Bommai

ವಾಹನ ಸಾಂದ್ರತೆ ನಿರ್ವಹಣೆಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅದರ ಉನ್ನತ ಮಟ್ಟದ ನಿರ್ವಹಣೆಗಾಗಿ ವಿಶೇಷ ಆಯುಕ್ತರ ಹುದ್ದೆಯನ್ನು ರಚಿಸಲಾಗಿದೆ. ಸುಗಮ ಸಂಚಾರಕ್ಕಾಗಿ ಮತ್ತು ವಾಹನಗಳ ಸಾಂದ್ರತೆಯನ್ನು ಕಡಿಮೆ ಮಾಡಲು ಹೊಸ ಅತ್ಯಾಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ ಎಂದು ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+