ನಂದಿಬೆಟ್ಟ: ಭೋಗ ನಂದೀಶ್ವರ ದೇವಸ್ಥಾನಕ್ಕೆ ಶೀಘ್ರ ಹೊಸ ಲುಕ್
ಬೆಂಗಳೂರು, ಜು.5: ನಂದಿಬೆಟ್ಟದ ತಪ್ಪಲಿನಲ್ಲಿರುವ ಭೋಗ ನಂದೀಶ್ವರ ದೇವಸ್ಥಾನ ಶೀಘ್ರದಲ್ಲಿ ವಿಶ್ವದರ್ಜೆಯ ಸೌಕರ್ಯಗಳನ್ನು ಪಡೆಯಲಿದ್ದು, ಇನ್ನಷ್ಟು ಪ್ರವಾಸಿಗರ ಗಮನ ಸೆಳೆಯಲಿದೆ.
ಬೆಂಗಳೂರಿನಿಂದ 60 ಕಿ.ಮೀ ದೂರದಲ ಚಿಕ್ಕಬಳ್ಳಾಪುರದಲ್ಲಿರುವ ಭೋಗ ನಂದೀಶ್ವರ ದೇವಸ್ಥಾನಕ್ಕೆ ನಿತ್ಯ ನೂರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದರು, ನಂದಿಬೆಟ್ಟಕ್ಕೆ ಬಂದ ಪ್ರತಿಯೊಬ್ಬರು ನಂದಿ ದೇವಸ್ಥಾನಕ್ಕೆ ಬಾರದೆ ಹೋಗುತ್ತಿರಲಿಲ್ಲ. ಇದೀಗ ಮತ್ತಷ್ಟು ಜನರನ್ನು ಸೆಳೆಯಲು ಸಿದ್ಧವಾಗುತ್ತಿದೆ.
9ನೇ ಶತಮಾನದಲ್ಲಿ ನಿರ್ಮಿಸಲಾಗಿದ್ದ ದೇವಸ್ಥಾನ ಇದಾಗಿದೆ. ಶೀಘ್ರ ಕಿಯೋಸ್ಕ್ ಒಂದನ್ನು ಅಳವಡಿಸಲಾಗುತ್ತಿದ್ದು, ದೇವಸ್ಥಾನದ ವಾಸ್ತುಶಿಲ್ಪ ಹಾಗೂ ಪ್ರವಾಸಿಗರ ಮೂಲಸೌಕರ್ಯಗಳ ಬಗ್ಗೆ ಮಾಹಿತಿ ದೊರೆಯುತ್ತದೆ. ಆರ್ಕಿಯಾಲಾಜಿಕಲ್ ಸರ್ವೇ ಆಫ್ ಇಂಡಿಯಾವು ದ್ರಾವಿಡ ಡೈನೆಸ್ಟಿಯಿಂದ ನಿರ್ಮಾಣವಾದಂತಹ ದೇವಸ್ಥಾನವನ್ನು ಉಳಿಸಿಕೊಂಡು ಬಂದಿದೆ.

ಪ್ರತಿ ವಾರವೂ ಕೂಡ ನೂರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಹೊಸ ದಾಗಿ ಬರುವ ಪ್ರವಾಸಿಗರಿಗೆ ಭೋಗ ನಂದೀಶ್ವರ ದೇವಸ್ಥಾನ ಇರುವ ಕುರಿತು ಮಾಹಿತಿ ಇಲ್ಲ. ಜತೆಗೆ ಮೂಲಭೂತ ಸೌಕರ್ಯಗಳು ಕೂಡ ಇಲ್ಲ. ಪಾರ್ಕಿಂಗ್ ಸ್ಥಳವಿರುವ ಪ್ರವಾಸಿಗರ ಪ್ಲಾಝಾವನ್ನು ನಿರ್ಮಿಸಲಾಗುತ್ತದೆ. ಕೆಲವು ಅಂಗಡಿಗಳು, ಕೆಫೆಟೇರಿಯಾವನ್ನು ನಿರ್ಮಿಸಲಾಗುತ್ತದೆ. ಹಾಗೆಯೇ ನಂದಿ ಬೆಟ್ಟವನ್ನು ಕೂಡ ಅಭಿವೃದ್ಧಿಪಡಿಸಲಾಗುತ್ತದೆ ಎಂದು ತಿಳಿದುಬಂದಿದೆ.
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ











Click it and Unblock the Notifications