ಬೆಂಗಳೂರಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ.

ಯುವತಿಯ ಬಳಿ ತನ್ನನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ ಯುವಕನೊಬ್ಬ, ಹುಡುಗಿಯ ಮನೆಗೇ ತೆರಳಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು, ಏಪ್ರಿಲ್ 10: ಯುವಕನೋರ್ವ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮನೆಗೇ ತೆರಳಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

3 ತಿಂಗಳಿನಿಂದ ಯುವತಿಯ ಬಳಿ ತನ್ನನ್ನು ಮದುವೆಯಾಗು ಎಂದು ಪೀಡಿಸುತ್ತಿದ್ದ ಯುವಕನೊಬ್ಬ, ಆತನ ಬೇಡಿಕೆಗೆ ಒಪ್ಪದ ಹುಡುಗಿಯ ಮನೆಗೇ ಬಂದು ಆಕೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣಾವ್ಯಾಪ್ತಿಯಲ್ಲಿ ನಡೆದಿದೆ.[ಬೆಂಗಳೂರು: ವಿದ್ಯಾರ್ಥಿನಿ ಮೇಲೆ ಡ್ಯಾನ್ಸ್ ಅಧ್ಯಾಪಕನಿಂದ ಅತ್ಯಾಚಾರ]

A collage girl has raped by a known person to her in Bengaluru

ಈ ಕುರಿತು ಯುವತಿ ಮತ್ತವರ ಪೋಷಕರು ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆದರೆ ಆರೋಪಿಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.[ಬೆಂಗಳೂರಿನಲ್ಲಿ ವಿಧವೆಯ ಮೇಲೆ ಸಾಮೂಹಿಕ ಅತ್ಯಾಚಾರ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+