ಬೆಂಗಳೂರಿನಲ್ಲಿ ರೌಡಿಶೀಟರ್ ತಂಡದಿಂದ ಗೃಹಿಣಿ ಮೇಲೆ ಸಾಮೂಹಿಕ ಅತ್ಯಾಚಾರ
ಬೆಂಗಳೂರು, ನವೆಂಬರ್ 25: ಮನೆಯಲ್ಲಿದ್ದ ಗೃಹಿಣಿಯ ಮೇಲೆ ನಾಲ್ವರು ರೌಡಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನ ನೆಲಮಂಗಲ ಸಮೀಪದ ಸಿದ್ದನಹೊಸಹಳ್ಳಿಯಲ್ಲಿ ನಡೆದಿದೆ.
ರೌಡಿ ಶೀಟರ್ ಪಟಾಲಂ ಮತ್ತು ಅವನ ಸಹಚರರು ಮನೆಯೊಂದಕ್ಕೆ ನುಗ್ಗಿ, ಅಲ್ಲಿದ್ದ ಗೃಹಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.













Click it and Unblock the Notifications