ಬೆಂಗಳೂರು: ಚರಂಡಿಯಲ್ಲಿ ಮಾನವನ ಅಸ್ಥಿಪಂಜರ ಪತ್ತೆ
ಬೆಂಗಳೂರು,ಫೆಬ್ರವರಿ 15: ಬೆಂಗಳೂರಿನ ಚರಂಡಿಯೊಂದರಲ್ಲಿ ಮಾನವನ ಅಸ್ಥಿ ಪಂಜರ ಪತ್ತೆಯಾಗಿದೆ.
ಈ ಚರಂಡಿಯು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಹತ್ತಿರದಲ್ಲೇ ಇದು, ಅಸ್ಥಿ ಪಂಜರ ಯಾರದ್ದು ಎಂಬುದಕುರಿತು ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಬಿಬಿಎಂಪಿ ಅಧಿಕಾರಿಗಳು ಕಳೆದ ವರ್ಷಗಳ ಹಿಂದೆ ಈ ಚರಂಡಿಯನ್ನು ಮುಚ್ಚಿದ್ದರು. ಇದೀಗ ನಾಪತ್ತೆಯಾಗಿರುವ ಪ್ರಕರಣಗಳನ್ನು ಮತ್ತೊಮ್ಮೆ ತಿರುವಿಹಾಕಬೇಕಿದೆ.ಫಾರೆನ್ಸಿಕ್ ಲ್ಯಾಬ್‌ಗೆ ಕಳುಹಿಸಿ ಡಿಎನ್‌ಎ ಪರೀಕ್ಷೆಯನ್ನು ಮಾಡಿಸಲಾಗುತ್ತದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Recommended Video
ಬಿಪಿಎಲ್ ಕಾರ್ಡ್ ರದ್ದು ವಿಚಾರಕ್ಕೆ ಕೇಂದ್ರ ಸಚಿವ ಸದಾನಂದಗೌಡ ಪ್ರತಿಕ್ರಿಯೆ | BLP Card | Oneindia Kannada












Click it and Unblock the Notifications