ಬೆಂಗಳೂರಿನಲ್ಲಿ ವಿಧವೆಯ ಮೇಲೆ ಸಾಮೂಹಿಕ ಅತ್ಯಾಚಾರ

ಬೆಂಗಳೂರಿನಲ್ಲಿ ಕಾಮುಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ ಆನೇಕಲ್ ತಾಲೂಕಿನ ಬಿಲ್ಲಾಪುರದಲ್ಲಿ ಇಂದು ವಿಧವೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಉದ್ಯಾನ ನಗರಿಯ ಮಹಿಳೆಯರಲ್ಲಿ ಮತ್ತೊಮ್ಮೆ ಆತಂಕ ಮನೆಮಾಡಿದೆ.

ಬೆಂಗಳೂರು, ಏಪ್ರಿಲ್ 4: ಬೆಂಗಳೂರಿನಲ್ಲಿ ಕಾಮುಕರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಇಲ್ಲಿನ ಆನೇಕಲ್ ತಾಲೂಕಿನ ಬಿಲ್ಲಾಪುರದಲ್ಲಿ ಇಂದು ವಿಧವೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಮಹಿಳೆಯರಲ್ಲಿ ಆತಂಕ ಮನೆಮಾಡಿದೆ.[ಬೆಂಗಳೂರಲ್ಲಿ ಕಾರಲ್ಲಿ ಓಡಾಡೋದೂ ಅಪಾಯ!]

ಬೆಂಗಳೂರಿನಲ್ಲಿ ಕಾರಿನಲ್ಲಿ ಕುಳಿತಿದ್ದ ಹುಡುಗಿಯ ಬಟ್ಟೆ ಬಿಚ್ಚಿ ಹಲ್ಲೆ ಮಾಡಿದ ಪ್ರಕರಣ, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಹುಡುಗಿಯನ್ನು ತಡೆದು ನಿಲ್ಲಿಸಿ ದೌರ್ಜನ್ಯ ನಡೆಸಿದ ಪ್ರಕರಣಗಳು ಮರೆಯಾಗುವ ಮೊದಲೇ ವಿಧವೆಯ ಮೇಲೆ ಮೂವರು ಕಾಮುಕರು ಅತ್ಯಾಚಾರ ನಡೆಸಿದ ಪ್ರಕರಣ ನಡೆದಿದೆ,[ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ: ಯುವತಿ ಬಂಧನ]

A widow in Bengaluru has raped by 3 people

ಇದು ರಾಜಧಾನಿಯಲ್ಲಿ ವಾಸಿಸುವ ಯುವತಿಯರ ಭದ್ರತೆಯ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚಿಸಬೇಕಾದ ಅಗತ್ಯವನ್ನು ನೆನಪಿಸಿದೆ. ವಿಧವೆಯ ಅತ್ಯಾಚಾರದ ಕುರಿತು ಹೆಚ್ಚಿನ ಮಾಹಿತಿಗಳಿನ್ನೂ ಲಭ್ಯವಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+