ಹೊಸೂರು-ಸೂಳಗಿರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ಮೂವರ ಸಾವು

ಬೆಂಗಳೂರು, ಏ.6: ಯುಗಾದಿಯು ಎಲ್ಲಾ ಜೀವನದಲ್ಲಿ ಖುಷಿ ತರಲಿ ಎಂದು ಪ್ರಾರ್ಥಿಸುವ ಹೊತ್ತಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಹೊಸೂರು-ಸೂಳಗಿರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಸೂಳಗಿರಿ ಕಡೆಯಿಂದ ಹೊಸೂರು ಕಡೆಗೆ ಅತಿ ವೇಗವಾಗಿ ಕಾರು ಬರುತ್ತಿತ್ತು.ಹಬ್ಬಕ್ಕೆಂದು ತಮ್ಮ ಊರಿಗೆ ಕಾರಿನಲ್ಲಿದ್ದವರು ಹೋಗುವಾಗ ಈ ಅಪಘಾತ ಸಂಭವಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಏಕಾಏಕಿ ಹೆದ್ದಾರಿಯ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದು ಅಪಘಾತಕ್ಕಿಡಾಗಿದೆ.

accident in Hosur sulagiri national highway 3 dies

ಕಾರು ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತಗಳು ಆ ರಸ್ತೆಯಲ್ಲಿ ಹೊಸದೇನಲ್ಲ, ಆದರೆ ಎಲ್ಲೆಂದರಲ್ಲಿ ಲಾರಿಗಳನ್ನು ನಿಲ್ಲಿಸುವುದು, ಮನಸ್ಸಿಗೆ ಬಂದಂತೆ ಲಾರಿಯನ್ನು ಚಲಾಯಿಸುವುದರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+