ಫ್ಲೈಓವರ್‌ನಲ್ಲಿ ಅಪಘಾತ, ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಟ್ರಾಫಿಕ್ ಜಾಮ್

ಬೆಂಗಳೂರು, ಜೂನ್ 6: ಫ್ಲೈಓವರ್ ಮೇಲೆ ಅಪಘಾತ ಸಂಭವಿಸಿದ್ದು, ಎಚ್‌ಎಸ್‌ಆರ್ ಲೇಔಟ್ ಸಮೀಪ ವಿಪರೀತ ಟ್ರಾಫಿಕ್ ಜಾಮ್ ಉಂಟಾಗಿದೆ.

ಇಂದು ಬೆಳಗ್ಗೆಯೇ ಫ್ಲೈಓವರ್ ತಡೆಗೋಡೆಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಅಗರ ಸಮೀಪ ಸಂಚಾರ ದಟ್ಟಣೆ ಏರ್ಪಟ್ಟಿದೆ. ಘಟನೆಯಿಂದ ಲಾರಿ ಚಾಲಕ ಹಾಗೂ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ಮಾರತ್ತಹಳ್ಳಿ ರಿಂಗ್ ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

Accident on flyover leads to heavy traffic jam in HSR layout

ಕಬ್ಬಿಣದ ಸರಳುಗಳನ್ನು ತುಂಬಿಕೊಂಡು ಲಾರಿ ಮಾರತ್ತಹಳ್ಳಿ ಕಡೆಯಿಂದ ಸಿಲ್ಕ್ ಬೋರ್ಡ್ ಕಡೆ ಬರುತ್ತಿತ್ತು. ಈ ವೇಳೆ ಫ್ಲೈಓವರ್ ತಡೆಗೋಡೆಗೆ ಲಾರಿ ಡಿಕ್ಕಿಯಾಗಿ ಕೆಲ ಕಾಲ ಆತಂಕ ಸೃಷ್ಟಿ ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+