Rally for Rivers ಪರ ನಟ ಗಣೇಶ್ ಅಭಿಯಾನ
ಬೆಂಗಳೂರು, ಆಗಸ್ಟ್ 04 : ಭಾರತದಲ್ಲಿ ಭವಿಷ್ಯದಲ್ಲಿ ಜಲಕ್ಷಾಮ ಎದುರಾಗಬಾರದು ಎಂಬ ಉದ್ದೇಶದಿಂದ ಇಶಾ ಫೌಂಡೇಶನ್ ನ ಸದ್ಗುರು ಜಗ್ಗಿ ಅವರು Rally for Rivers ಆರಂಭಿಸಿದ್ದಾರೆ. ರಾಷ್ಟ್ರವ್ಯಾಪ್ತಿ ಈ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಅವರು ಕೈ ಜೋಡಿಸಿದ್ದು, ಟ್ವಿಟ್ಟರ್ ನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ನದಿಗಳನ್ನು ಉಳಿಸಲು ಇಡೀ ದೇಶದೆಲ್ಲೆಡೆ ನಡೆಯುತ್ತಿರುವ 'Rally for river ' ಜಾಗೃತಿ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. 80009 80009 ಫೋನ್ ನಂಬರ್ ಗೆ ಮಿಸ್ಡ್ ಕಾಲ್ ಕೊಟ್ಟು ನಿಮ್ಮ ಬೆಂಬಲ ವ್ಯಕ್ತಪಡಿಸಬಹುದು.

ಈ ಜಾಗೃತಿ ಅಭಿಯಾನಕ್ಕೆ ಹಲವಾರು ನಟ, ನಟಿಯರು ಸೇರಿದಂತೆ ಲಕ್ಷಾಂತರ ಜನ ಕೈ ಜೋಡಿದ್ದಾರೆ. ಈ ಅಭಿಯಾನಕ್ಕೆ ಕೈ ಜೋಡಿಸಿರುವ ಗಣೇಶ್ ಅವರು ನೀವು ಕೂಡಾ ಪಾಲ್ಗೊಳ್ಳಿ, ಬೆಂಬಲಿಸಿ ಎಂದು ತಮ್ಮ ಅಭಿಮಾನಿಗಳಿಗೆ ಟ್ವಿಟ್ಟರ್ ಮೂಲಕ ಕೋರಿದ್ದಾರೆ.
Let's cme 2gether n support the cause.I👍🏻support #Rallyforriver
— Ganesh (@Official_Ganesh) August 3, 2017
Request you all to give missed call to 8000980009 @ishafoundation @Sadhguru pic.twitter.com/zLB7UpcD5L
ಅಂತರ್ಜಲ ಕುಸಿತ, ಜಲ ಸಂರಕ್ಷಣೆ, ನದಿಗಳ ಜೋಡಣೆ ಮೂಲಕ ಫಲವತ್ತತೆ ಕಾಯ್ದುಕೊಳ್ಳುವಿಕೆ, ಸೇರಿದಂತೆ ಅವಸಾನದ ಅಂಚಿಗೆ ಬಂದಿರುವ ನದಿಗಳ ರಕ್ಷಣೆಗಾಗಿ ಜಗ್ಗಿ ವಾಸುದೇವ್ ಗುರು ಅವರು Rally for River ಎಂಬ ಅಭಿಯಾನವನ್ನು ಆರಂಭಿಸಿದ್ದಾರೆ.
ಇಶಾ ಫೌಂಡೇಶನ್ ಈ ಬಗ್ಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications