Breaking news: ಸೈಬರ್ ಠಾಣೆಯ ಮೆಟ್ಟಿಲೇರಿದ ಮೋಹಕ ತಾರೆ ರಮ್ಯಾ..!
ಬೆಂಗಳೂರು, ಜೂನ್ 09: ಮೋಹಕ ತಾರೆ ರಮ್ಯಾ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ನಟಿ ರಮ್ಯಾಗೆ ವ್ಯಕ್ತಿಯೊಬ್ಬ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯ ವಿರುದ್ದ ದೂರು ನೀಡುವ ಸಲುವಾಗಿ ಸ್ವತಃ ಮೋಹಕ ತಾರೆ ರಮ್ಯಾ ಕೇಂದ್ರವಿಭಾಗದ ಸೈಬರ್ ಪೊಲೀಸ್ ಠಾಣೆಗೆ ಹೋಗಿದ್ದಾರೆ.

ನಟಿ ರಮ್ಯಾ ಇನ್ಸ್ಟಾಗ್ರಾಂನಲ್ಲಿ ನಿಂದನಾತ್ಮಕವಾಗಿ ಕೆಲವು ಪದಗಳನ್ನು ಹಾಕಿದ್ದ ಎನ್ನಲಾಗಿದ್ದು. ವ್ಯಕ್ತಿ ಬಳಸಿದ್ದ ಭಾಷೆಯ ಸ್ಕ್ರೀನ್ ಶಾಟ್ ತೆಗೆದುಕೊಂಡು ಬಂದಿರುವ ರಮ್ಯಾ ಕೇಂದ್ರ ವಿಭಾಗದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ. ಆದರೆ ನಟಿ ರಮ್ಯಾಗೆ ನಿಂದಿಸಿರೋ ವ್ಯಕ್ತಿಯ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ. ಸೈಬರ್ ಪೊಲೀಸರು ದೂರನ್ನು ಪಡೆದುಕೊಂಡಿದ್ದಾರೆ.
ನಟಿ ರಮ್ಯಾ ಕಾಂಗ್ರೆಸ್ ಪಕ್ಷದಲ್ಲಿ ಸಾಮಾಜಿಕ ಜಾಲತಾಣವನ್ನು ನಿರ್ವಹಿಸಿದ್ದ ಅನುಭವವಿರುವಂತವರು. ಇನ್ಸ್ಟಾಗ್ರಾಂನಲ್ಲಿಯೂ ಸಾಕಷ್ಟು ಆಕ್ಟೀವ್ ಆಗಿರುವಂತವರು ಇದರಿಂದಾಗಿ ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯವನ್ನು ರಮ್ಯಾ ಶೇರ್ ಮಾಡುತ್ತಾರೆ. ಟೀಕೆಗಳು ಸಹಜವಾಗಿ ಕೇಳಿ ಬರ್ತವೆ. ಆದರೆ ಟೀಕೆಯನ್ನು ಮಾಡುವ ಬರದಲ್ಲಿ ಕೀಳು ಮಟ್ಟದ ಭಾಷೆಯನ್ನು ಬಳಸುವುದು ವೈಯಕ್ತಿಕ ನಿಂದನೆಗಳನ್ನು ಮಾಡುವುದು ಆಕ್ಷೇಪಾರ್ಹವಾದದ್ದು. ಇದೀಗ ರಮ್ಯಾ ಬಗ್ಗೆ ನಿಂದನೆಯನ್ನು ಮಾಡಿರುವ ವ್ಯಕ್ತಿಯ ವಿರುದ್ದ ರಮ್ಯಾ ದೂರನ್ನು ನೀಡಿ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿಯನ್ನು ಮಾಡಿದ್ದಾರೆ.
(ಒನ್ಇಂಡಿಯಾ ಸುದ್ದಿ)
Recommended Video
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ











Click it and Unblock the Notifications