ಏರೋ ಇಂಡಿಯಾ 2019: ಸೂರ್ಯಕಿರಣ ಯುದ್ಧ ವಿಮಾನ ಪ್ರದರ್ಶನ ರದ್ದು

Recommended Video

      Air Show Bangalore 2019: ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಕೊಂಚ ಬದಲಾವಣೆ | Oneindia Kannada

      ಬೆಂಗಳೂರು, ಫೆಬ್ರವರಿ 20: ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ ಆರಂಭವಾಗಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ಸೂರ್ಯಕಿರಣ್ ಯುದ್ಧ ವಿಮಾನ ಪ್ರದರ್ಶನ ರದ್ದುಗೊಳಿಸಲಾಗಿದೆ.

      ಮಂಗಳವಾರ ಯಲಹಂಕದ ವಾಯುನೆಲೆಯಲ್ಲಿ ಏರೋ ಇಂಡಿಯಾ ಪ್ರಯುಕ್ತ ನಡೆಸುತ್ತಿದ್ದ ತಾಲೀಮಿನ ಸಂದರ್ಭದಲ್ಲಿ ಎರಡು ಸೂರ್ಯಕಿರಣ ಯುದ್ಧ ವಿಮಾನಗಳು ಪರಸ್ಪರ ಡಿಕ್ಕಿ ಹೊಡೆದು ಮನೆಯೊಂದರ ಮೇಲೆ ಉರುಳಿತ್ತು. ಇಬ್ಬರು ಪೈಲಟ್‌ಗಳು ಆಶ್ಚರ್ಯಕರ ರೀತಿಯಲ್ಲಿ ಪಾರಾಗಿದ್ದರು.

      ಏರೋ ಇಂಡಿಯಾ 2019 : ಬಾನಂಗಳದಲ್ಲಿ ಉಕ್ಕಿನ ಹಕ್ಕಿಗಳ ಶಕ್ತಿ ಪ್ರದರ್ಶನ

      Surya kiran will not participate in aero india show


      ಆದರೆ ಓರ್ವ ಪೈಲಟ್ ಸೋಹಿಲ್ ಗಾಂಧಿ ಎನ್ನುವವರು ಮೃತಪಟ್ಟಿದ್ದರು. ಹಾಗಾಗಿ ಫೆ. 20ರಿಂದ 24ರ ವರೆಗೆ ನಡೆಯುವ ವೈಮಾನಿಕ ಪ್ರದರ್ಶನದಲ್ಲಿ ಸೂರ್ಯ ಕಿರಣ್ ವಿಮಾನ ಹಾರಾಟ ನೋಡಲು ನಿಮಗೆ ಸಾಧ್ಯವಿಲ್ಲ.
      Surya kiran will not participate in aero india show

      ವಿಮಾನ ಡಿಕ್ಕಿಯಾಗುತ್ತಿದ್ದಂತೆ ಮೂವರು ಪೈಲಟ್​ಗಳು ಪ್ಯಾರಾಚೂಟ್ ಮೂಲಕ ಜಿಗಿದಿದ್ದರು. ಮೂವರಲ್ಲಿ ವಿಜಯ್​ ಶೆಲ್ಕೆ ಹಾಗೂ ತೇಜೇಶ್ವರ್ ಸಿಂಗ್​ ಪಾರಾಗಿದ್ದು, ಅವರನ್ನು ಏರ್​ಲಿಫ್ಟ್​ ಮೂಲಕ ಹೆಚ್ಎಎಲ್ ಬಳಿಯಿರುವ ಕಮಾಂಡ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಯಿತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+