ಪಾಕ್ ಜೊತೆ ಯುದ್ಧಕ್ಕೆ ಯಾವುದೇ ಸಂದರ್ಭದಲ್ಲೂ ಸಿದ್ಧ: ನಿರ್ಮಲಾ ಸೀತಾರಾಮನ್

Recommended Video

      Pulwama : ನಿರ್ಮಲಾ ಸೀತಾರಾಮನ್: ಪಾಕ್ ಜೊತೆ ಯುದ್ಧಕ್ಕೆ ಯಾವುದೇ ಸಂದರ್ಭದಲ್ಲೂ ಸಿದ್ಧ | Oneindia Kannada

      ಬೆಂಗಳೂರು, ಫೆಬ್ರವರಿ 20: ಪಾಕಿಸ್ತಾನದ ಜೊತೆ ಯುದ್ಧ ಮಾಡಲು ಯಾವ ಸಂದರ್ಭದಲ್ಲಾದರೂ ನಾವು ಸಿದ್ಧ ಎಂದು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

      ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ ಆರಂಭಗೊಂಡಿರುವ ಏರೋ ಇಂಡಿಯಾ 2019ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ನಮ್ಮ ಸಿಆರ್‌ಪಿಎಫ್ ಯೋಧರ ಮೇಲಿನ ಉಗ್ರರ ದಾಳಿಯಿಂದ ನಾವು ಆತ್ಮಸ್ಥೈರ್ಯ ಕಳೆದುಕೊಂಡಿಲ್ಲ, ದಾಳಿ ನಡೆದ ದಿನವೇ ಯೋಧರು ಪ್ರತಿದಾಳಿಗೆ ಸಿದ್ಧರಿದ್ದರು. ಈಗಲೂ ಸಿದ್ಧರಿದ್ದಾರೆ.

      ಪುಲ್ವಾಮಾ ಮಾತ್ರವಲ್ಲ ಈ ಮೊದಲು ಮುಂಬೈನಲ್ಲೂ ಕೂಡ ಉಗ್ರರ ದಾಳಿ ನಡೆದಿತ್ತು. ಅಂದು ಪಾಕಿಸ್ತಾನಕ್ಕೆ ಸಾಕ್ಷಿ ಜೊತೆಯಲ್ಲಿ ಮಾಹಿತಿ ನೀಡಿದ್ದೆವು, ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ, ಈಗ ಸಾಕ್ಷ್ಯಾಧಾರ ಕೇಳುತ್ತಿರುವ ಪಾಕ್ ಪ್ರಧಾನಿ ಹುಸಿ ಭರವಸೆ ನೀಡುತ್ತಿದ್ದಾರೆ ಎಂದರು.

      aero india 2019 We are ready do war with pakistan

      ಏರೋ ಇಂಡಿಯಾ ಶೋ ತಾಲೀಮಿನಲ್ಲಿ ಅಪಘಾತಕ್ಕೀಡಾದ ಸೂರ್ಯ ಕಿರಣ್ ಯುದ್ಧ ವಿಮಾನದ ಬಗ್ಗೆ ಮಾತನಾಡಿದ ಅವರು ತನಿಖೆ ನಡೆಯುತ್ತಿದೆ. ತನಿಖೆ ನಡೆದ ಬಳಿಕ ಸತ್ಯಾಂಶ ಹೊರಬೀಳಲಿದೆ ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+