ಫೆ.3 ರಿಂದ ಮೂರು ದಿನಗಳ ಕಾಲ ಏರ್ ಶೋ; ಇಂದು ಬೆಂಗಳೂರಿಗೆ ರಾಜನಾಥ್ ಸಿಂಗ್ ಆಗಮನ
ಬೆಂಗಳೂರು, ಫೆಬ್ರವರಿ 2: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫೆ.3 ರಿಂದ ಮೂರು ದಿನಗಳ ಕಾಲ "ಏರ್ ಶೋ' ನಡೆಯಲಿದ್ದು, "ಏರ್ ಜೋ" ಉದ್ಘಾಟನೆ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಫೆ.3 ರಿಂದ ಫೆ.5ರವರೆಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯಲಿದೆ. ಅದರ ಉದ್ಘಾಟನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ. 3 ದಿನಗಳವರೆಗೂ ಬೆಂಗಳೂರಿನಲ್ಲಿಯೇ ಇರಲಿದ್ದಾರೆ.
ಕೊರೊನಾ ಭೀತಿಯ ನಡುವೆ ಈ ಬಾರಿಯ ಏರ್ ಶೋ ನಡೆಯಲಿದ್ದು, ಜನ ಸಂದಣಿಯನ್ನು ತಪ್ಪಿಸಲು ಆಸಕ್ತರಿಗೆ ಆ್ಯಪ್ ಮೂಲಕ ಉಚಿತ ಏರ್ ಶೋ ವೀಕ್ಷಣೆಗೆ ಅವಕಾಶ ನೀಡಿದ್ದಾರೆ.

Recommended Video
ಸೋಮವಾರದ ಕೇಂದ್ರ ಬಜೆಟ್ ನಲ್ಲಿ ರಕ್ಷಣಾ ಇಲಾಖೆ ಬಂಪರ್ ಗಿಫ್ಟ್ ಪಡೆದಿದ್ದು, ಒಟ್ಟು 4.78 ಲಕ್ಷ ಕೋಟಿ ರೂ. ಮೀಸಲಿಡಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪ್ರಧಾನಮಂತ್ರಿ ಹಾಗೂ ಹಣಕಾಸು ಸಚಿವೆಗೆ ಧನ್ಯವಾದ ತಿಳಿಸಿದ್ದಾರೆ. ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರ ಮೂಲಕ ದೇಶೀಯವಾಗಿ ಯುದ್ಧ ಸಾಮಾಗ್ರಿ ತಯಾರಿಗೆ ಮಹತ್ವ ಕೊಡಲಾಗಿದೆ.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications