• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೊರೊನಾ ಸೋಂಕು

|

ಬೆಂಗಳೂರು, ಜುಲೈ 20:ನಟ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಗೂ ಕೂಡ ಕೊರೊನಾ ಸೋಂಕು ತಗುಲಿದೆ.

   ನೂತನ BBMP ಕಮಿಷನರ್ Manjunath Prasad ಕೊರೊನ ನಿಯಂತ್ರಿಸುತ್ತಾರಾ ? | Oneindia Kannada

   ಐಶ್ವರ್ಯಾ ಅರ್ಜುನ್ ಸರ್ಜಾ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಈ ವಿಷಯವನ್ನು ಬರೆದುಕೊಂಡಿದ್ದಾರೆ. ಇತ್ತೀಚೆಗೆ ಕೊವಿಡ್​-19 ಟೆಸ್ಟ್​ಗೆ ಒಳಗಾಗಿದ್ದೆ. ಸೋಂಕು ತಗುಲಿದ್ದು ದೃಢಪಟ್ಟಿದೆ. ಮನೆಯಲ್ಲೇ ಕ್ವಾರಂಟೈನ್ ಆಗಿದ್ದೇನೆ.

   ಕನ್ನಡ ಹಿರಿಯ ನಟ ಹುಲಿವಾನ್ ಗಂಗಾಧರಯ್ಯ ಕೊರೊನಾದಿಂದ ಸಾವು

   ವೃತ್ತಿಪರ ವೈದ್ಯಕೀಯ ತಂಡದ ಸಲಹೆ ಮೇರೆಗೆ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದೇನೆ. ಎಲ್ಲರೀತಿಯ ಮುನ್ನೆಚ್ಚರಿಕೆ ಕ್ರಮವನ್ನೂ ವಹಿಸಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಎಲ್ಲರೂ ಕೊವಿಡ್​-19 ಟೆಸ್ಟ್​ಗೆ ಒಳಗಾಗಿ. ಕಾಳಜಿ ವಹಿಸಿ, ತಪ್ಪದೆ ಮಾಸ್ಕ್​ ಧರಿಸಿ. ನನ್ನ ಆರೋಗ್ಯದ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.

   ಐಶ್ವರ್ಯಾ ಇತ್ತೀಚೆಗೆ ಹೆಚ್ಚು ಜನರ ಸಂಪರ್ಕಕ್ಕೆ ಬಂದಿದ್ದರು. ಅದಕ್ಕೆ ಕಾರಣ ಚಿರಂಜೀವಿ ಸರ್ಜಾ ಅವರ ಸಾವು. ಚಿರಂಜೀವಿ ಅಂತ್ಯ ಕ್ರಿಯೆ ವೇಳೆ ಸಾವಿರಾರು ಜನರು ಸೇರಿದ್ದರು.ಈ ವೇಳೆ ಐಶ್ವರ್ಯಾ ಕೂಡ ಪಾಲ್ಗೊಂಡಿದ್ದರು.

   ಇತ್ತೀಚೆಗಷ್ಟೇ ಧ್ರುವಸರ್ಜಾ ಮತ್ತು ಅವರ ಪತ್ನಿ ಪ್ರೇರಣಾ ಅವರಲ್ಲೂ ಕೊರೊನಾ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ಸೇರಿದ ಒಂದೇ ದಿನದಲ್ಲಿ ಡಿಸ್​ಚಾರ್ಜ್​ ಆಗಿರುವ ದಂಪತಿ, ಸದ್ಯ ಹೋಂ ಕ್ವಾರಂಟೈನ್​​ನಲ್ಲಿದ್ದಾರೆ. ಐಶ್ವರ್ಯಾ 2013 ರಲ್ಲಿ ತಮಿಳಿನ ಪಟ್ಟಥು ಯಾನೈ ಹಾಗೂ 2018ರಲ್ಲಿ ಕನ್ನಡದ ಪ್ರೇಮಬರಹ ಚಿತ್ರದಲ್ಲಿ ಅಭಿನಯಿಸಿದ್ದಾರೆ.

   English summary
   Actress Aishwarya Arjun has tested positive for Coronavirus. The Prema Baraha star is now being treated by eminent doctors in a private hospital in Chennai. Also, the daughter of popular actors Arjun Sarja and Niveditha Arjun, Aishwarya has acted in a couple of movies like Pattathu Yanai and Prema Baraha.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X
   We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more