ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿರ್ಜನ ಪ್ರದೇಶದ ಮರವೊಂದರಲ್ಲಿ ನೇತಾಡುತ್ತಿತ್ತು ಅಮೆರಿಕ ಪ್ರಜೆಯ ಶವ

|
Google Oneindia Kannada News

ಬೆಂಗಳೂರು, ಫೆಬ್ರವರಿ 23: ಅಮೆರಿಕ ಪ್ರಜೆಯೊಬ್ಬ ಬೆಂಗಳೂರಿನ ಇಂದಿರಾನಗರದಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಪಾಂಡವಪುರದಲ್ಲಿ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಈಗ ಸ್ಕಾಟ್​ಟೌಲ್​ ಬೀ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಫೆ.11ರಂದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ವಿಡಿಯೋದಿಂದ ತಿಳಿದುಬಂದಿದೆ. ಆವಲಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

American citizen commit suicide in bengaluru

ಆತ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿ ಸ್ಕಾಟ್ ಟೌನ್ ಬೀ(45) ಮೃತರು. ಸಾಯುವ ಮೊದಲು ತಮ್ಮ ಹೆಲ್ಮೆಟ್ ಕ್ಯಾಮರಾದಲ್ಲಿ ವಿಡಿಯೋ ಒಂದನ್ನು ಮಾಡಿದ್ದಾರೆ. ತಮಗೆ ಬದುಕಲು ಇಷ್ಟವಿಲ್ಲ, ಸಾವು ಬೇಗ ಬರಲಿ ಎಂದು ಹೇಳಿದ್ದಾರೆ. ಬೆಂಗಳೂರು ಹೊರವಲಯದ ಆವಲಹಳ್ಳಿ ಕೆರೆಯ ನಿರ್ಜನ ಪ್ರದೇಶದಲ್ಲಿ ಮರಕ್ಕೆ ನೇಣುಹಾಕಿಕೊಂಡು ಮೃತಪಟ್ಟಿದ್ದಾರೆ.

English summary
American citizen ji Scot town bi(45) committed suicide near avalahalli lake. He made an video before suicide.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X