ಬೆಂಗಳೂರಿನಲ್ಲಿ ಅಮ್ಮ : ಭಜನೆ, ಸತ್ಸಂಗ, ಧ್ಯಾನ, ದರ್ಶನ
ಬೆಂಗಳೂರು, ಮಾರ್ಚ್ 14 : ಅಮ್ಮ ಎಂದು ಖ್ಯಾತಿ ಪಡೆದಿರುವ ಮಾತಾ ಅಮೃತಾನಂದಮಯಿ ಅವರು ಎರಡು ದಿನಗಳ ಕಾಲ ಬೆಂಗಳೂರಿನ ಪ್ರವಾಸದಲ್ಲಿದ್ದಾರೆ. ಭಜನೆ, ಸತ್ಸಂಗ, ಧ್ಯಾನ ಮತ್ತು ದರ್ಶನ ಕಾರ್ಯಕ್ರಮಗಳನ್ನು ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
3ನೇ ಹಂತದ ಭಾರತ ಯಾತ್ರಾ ಕಾರ್ಯಕ್ರಮಕ್ಕೆ ಮಾರ್ಚ್ 14ರ ಸೋಮವಾರ ಬೆಂಗಳೂರಿನಲ್ಲಿ ಅಮ್ಮ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10.30ಕ್ಕೆ ಆರಂಭವಾಗುವ ಕಾರ್ಯಕ್ರಮದಲ್ಲಿ ಸಚಿವ ಎಚ್.ಕೆ. ಪಾಟೀಲ್, ಬಿಬಿಎಂಪಿ ಮೇಯರ್ ಮಂಜುನಾಥ ರೆಡ್ಡಿ ಮುಂತಾದವರು ಪಾಲ್ಗೊಳ್ಳಲಿದ್ದಾರೆ. [ಮಾತಾ ಅಮೃತಾನಂದಮಯಿ ಬಗ್ಗೆ ವೀರೇಂದ್ರ ಹೆಗ್ಗಡೆ ಹೇಳಿದ್ದೇನು?]

ಮಾರ್ಚ್ 14 ಮತ್ತು 15 ರಂದು ಅಮ್ಮ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದು, ಎರಡೂ ದಿನ ಬೆಳಗ್ಗೆ 10.30ರ ನಂತರ ಭಜನೆ, ಸತ್ಸಂಗ, ಧ್ಯಾನ ಮತ್ತು ದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 3ನೇ ಹಂತದ ಯಾತ್ರಾದಲ್ಲಿ ಅಮ್ಮ ಭಾರತದ 10 ನಗರಗಳಿಗೆ ಭೇಟಿ ನೀಡಲಿದ್ದಾರೆ. ['ಅಪ್ಪುಗೆಯ ಅಮ್ಮ' ನವರ ಆಶ್ರಮದಲ್ಲಿ ಕಾಮದ ಘಮ]
ಮಠದ ವಿಳಾಸ : ಮಾತಾ ಅಮೃತಾನಂದಮಯಿ ಮಠ, ನಂ. 136, ಮಾತಾ ಅಮೃತಾನಂದಮಯಿ ಮಠ ರಸ್ತೆ, ಬೆಂಗಳೂರು ವಿವಿ ಹಿಂಭಾಗ, ಜ್ಞಾನ ಭಾರತಿ 2ನೇ ಹಂತ, ಉಳ್ಳಾಲ ಉಪನಗರ, ಬೆಂಗಳೂರು 560056. ಹೆಚ್ಚಿನ ಮಾಹಿತಿಗಾಗಿ 9480551070/9448571070. ['ನಮಾಮಿ ಗಂಗೆ' ಯೋಜನೆ ಮಾತಾ 'ಅಮ್ಮ' ಕಡೆಯಿಂದ ನೂರು ಕೋಟಿ!]
ಮಾರ್ಚ್ 18 ಮತ್ತು 19ರಂದು ಹೈದರಾಬಾದ್‌ನಲ್ಲಿ, ಮಾರ್ಚ್ 22 ಮತ್ತು 23ರಂದು ಪುಣೆಯಲ್ಲಿ, ಮಾರ್ಚ್ 26 ಮತ್ತು 27ರಂದು ಮುಂಬೈನಲ್ಲಿ 3ನೇ ಹಂತದ ಭಾರತ ಯಾತ್ರಾ ಕಾರ್ಯಕ್ರಮ ನಡೆಯಲಿದ್ದು, ಅಮ್ಮ ಅವುಗಳಲ್ಲಿ ಪಾಲ್ಗೊಳ್ಳಲಿದ್ದಾರೆ.
Amma received a warm welcome in Bangalore last night, where she arrived at nearly 3:00 am after driving all the way from...
Posted by Amma onSunday, March 13, 2016
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications