ರಾಗಿಹಳ್ಳಿ ಗ್ರಾಪಂ ದತ್ತು ಪಡೆದ ಅನಂತಕುಮಾರ್
ಬೆಂಗಳೂರು, ನ. 19: ಕೇಂದ್ರ ಸರ್ಕಾರದ 'ಸಂಸದ ಆದರ್ಶ ಗ್ರಾಮ ಯೋಜನೆ' ಅಡಿ ಕೇಂದ್ರ ಸಚಿವ ಅನಂತಕುಮಾರ್ ಅವರು ಆನೇಕಲ್ ತಾಲೂಕಿನ ಜಿಗಣಿ ಹೋಬಳಿಯ ರಾಗಿಹಳ್ಳಿ ಗ್ರಾಮ ಪಂಚಾಯಿತಿಯನ್ನು ದತ್ತು ಪಡೆದಿದ್ದಾರೆ. [ಒಂದೊಂದು ಗ್ರಾಮ ದತ್ತು ಪಡೆಯಿರಿ]

ಈ ಕುರಿತು ಅನಂತಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿ ವಿ. ರವಿಶಂಕರ ಅವರಿಗೆ ಪತ್ರ ಬರೆದು ತಿಳಿಸಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ರಾಗಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಯೋಜನೆ ಜಾರಿಗಾಗಿ ಸಮಯಕ್ಕೆ ತಕ್ಕಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅನಂತಕುಮಾರ್ ಪತ್ರದಲ್ಲಿ ತಿಳಿಸಿದ್ದಾರೆ. [ಜಯಪುರ ದತ್ತು ಪಡೆದ ಮೋದಿ]
ಈ ಕುರಿತು ಪತ್ರದ ಪ್ರತಿಯೊಂದನ್ನು ನವ ದೆಹಲಿಯ ಕೃಷಿ ಭವನದಲ್ಲಿರುವ ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ಅಪರಾಜಿತಾ ಸಾರಂಗಿ ಅವರಿಗೂ ಕಳುಹಿಸಿದ್ದಾರೆ. [ಆದರ್ಶ ಗ್ರಾಮ ಪಟ್ಟಿ ಡಿಸಿಗೆ ನೀಡಲು ಸೂಚನೆ]
More From
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications