ಒಳಚರಂಡಿ ದುರಸ್ತಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು
ಬೆಂಗಳೂರು, ಏ.27: ಒಳಚರಂಡಿ ದುರಸ್ತಿಗೆ ಇಳಿದಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ.
ಬೆಂಗಳೂರಿನ ಕೆಜಿ ಹಳ್ಳಿ ಸಮೀಪದಲ್ಲಿ ಈ ದುರ್ಘಟನೆ ಸಂಭವಿಸಿದೆ. ಚೋಟು ಮತ್ತು ಗಫೂರ್ ಎಂಬುವವರು ಮೃತಪಟ್ಟಿದ್ದಾರೆ. ಕೆಜಿ ಹಳ್ಳಿ ಸಮೀಪ ಒಂದು ಟೀ ಅಂಗಡಿ ಇದೆ. ಆ ಟೀ ಅಂಗಡಿಯಿಂದ ಬಂದಂತಹ ನೀರು, ಇನ್ನಿತರೆ ಪದಾರ್ಥಗಳು ಹೋಗಿ ಒಂದು ಹೊಂಡದಲ್ಲಿ ಶೇಖರಣೆಯಾಗುತ್ತಿತ್ತು.
ಅದನ್ನು ಸರಿಪಡಿಸಲು ಈ ಇಬ್ಬರು ಕಾರ್ಮಿಕರಿಗೆ ಸ್ವಲ್ಪ ಹಣ ನೀಡಿ ಕರೆಸಿಕೊಳ್ಳಲಾಗಿತ್ತು. ಆದರೆ ಕೆಲಸ ನಡೆಯುತ್ತಿರುವ ವೇಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ತಂತ್ರಜ್ಞಾನ ಕ್ಷೇತ್ರದಲ್ಲಿ ಇಷ್ಟೊಂದು ಮುಂದುವರೆದು ವಿಶ್ವಮಟ್ಟದಲ್ಲಿ ಹೆಸರು ಮಾಡಿರುವ ಬೆಂಗಳೂರು ಇನ್ನೂ ಕೂಡ ಇಂತಹ ಸಮಸ್ಯೆಯಿಂದ ಹೊರಬರಲಾಗಿಲ್ಲ.
ಚರಂಡಿ ಶುಚಿಗೊಳಿಸಲು ಮಾನವ ನಿರ್ಮಿತ ಹಲವು ಉಪಕರಣಗಳು ಬಂದಿದೆ ಆದರೆ ಅದನ್ನು ಯಾರೂ ಬಳಕೆ ಮಾಡುತ್ತಿಲ್ಲ, ವರ್ಷಕ್ಕೆ ನೂರಾರ ಕಾರ್ಮಿಕರು ಹೀಗೆ ಸಾವನ್ನಪ್ಪುತ್ತಲೇ ಇದ್ದಾರೆ. ಆದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ, ಕಡಿಮೆ ಖರ್ಚಿನಲ್ಲಿ ಕೆಲಸವಾಗುತ್ತೆ ಎನ್ನುವ ಮನೋಭಾವದಿಂದಲೇ ಮುಗ್ಧ ಜೀವಗಳ ಬಲಿ ಕೊಡುತ್ತಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications