ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಾಲ್‌ಬಾಗ್ ವೆಸ್ಟ್ ಗೇಟ್ ಬಳಿ ವೈಟ್ ಟಾಪಿಂಗ್: ಚರ್ಚ್ ರಸ್ತೆ ಬಳಸಿ

|
Google Oneindia Kannada News

ಬೆಂಗಳೂರು, ಮಾರ್ಚ್ 24: ನಗರದ ಪ್ರಮುಖ ರಸ್ತೆಗಳಲ್ಲಿ ಬಿಬಿಎಂಪಿ ವತಿಯಿಂದ ಕೈಗೊಂಡಿರುವ ವೈಟ್ ಟಾಪಿಂಗ್ ಕಾಮಗಾರಿಯಿಂದಾಗಿ, ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಗುಂಡಿ ಸಮಸ್ಯೆ ನಿವಾರಣೆಗೆ ನಗರದ ಆಯ್ದ ಭಾಗಗಳಲ್ಲಿ ರಸ್ತೆಗಳನ್ನು ವೈಟ್ ಟಾಪಿಂಗ್ ರಸ್ತೆಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ಕಾಮಗಾರಿ ಆರಂಭಿಸಿದ ರಸ್ತೆಗಳಲ್ಲಿ ವಾಹನ ಸಂಚಾರ ಮಾರ್ಗವನ್ನು ಬದಲಾಯಿಸಲಾಗಿದೆ.

ಬಿಬಿಎಂಪಿ ವೈಟ್ ಟಾಪಿಂಗ್ : ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆಬಿಬಿಎಂಪಿ ವೈಟ್ ಟಾಪಿಂಗ್ : ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ

Another white topping road near Lalbagh

ಇದೀಗ ಕನಕಪುರ ರಸ್ತೆಯ ಎಸ್.ಅರ್.ಎಸ್. ಪೆಟ್ರೋಲ್ ಬಂಕ್ ನಿಂದ ಆರ್ಮುಗಂ ಸರ್ಕಲ್ ವರೆಗೆ ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗುತ್ತಿದ್ದು, ಲಾಲ್ ಬಾಗ್ ವೆಸ್ಟ್ ಗೇಟ್ ಮತ್ತು ಎಂಎನ್ ಕೆ ರಸ್ತೆಯಿಂದ ಬರುವ ವಾಹನ ಸವಾರರು ಚರ್ಚ್ ರಸ್ತೆ ಬಳಸಬೇಕು ಎಂದು ಬಸವನಗುಡಿ ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

English summary
White topping mess is continuing in Bengaluru. Basavanagudi traffic police instructed road diversion for white topping road from lalbagh west gate to NMK road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X