ನಮ್ಮ ಮೆಟ್ರೋ 2 ನೇ ಹಂತ 2020 ರ ಹೊತ್ತಿಗೆ ಸಂಪೂರ್ಣ
ಉದ್ಯಾನ ನಗರಿಯ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ನಮ್ಮ ಮೆಟ್ರೋದ ಎರಡನೇ ಹಂತ 2020 ರ ಹೊತ್ತಿಗೆ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ಬೆಂಗಳೂರು, ಮೇ 06: ಉದ್ಯಾನ ನಗರಿಯ ಸಂಚಾರ ದಟ್ಟಣೆ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಿರುವ ನಮ್ಮ ಮೆಟ್ರೋದ ಎರಡನೇ ಹಂತ 2020 ರ ಹೊತ್ತಿಗೆ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಈಗಾಗಲೇ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ (ಬಿಎಂಆರ್ ಸಿಎಲ್) ಗೆ 27 ತಿಂಗಳ ಸಮಯಾವಕಾಶ ನೀಡಲಾಗಿದ್ದು, ಮೆಟ್ರೋ ಎರಡನೇ ಹಂತ ಪ್ರಾರಂಭವಾದರೆ ವೈಟ್ ಫೀಲ್ಡ್, ಇಲೆಕ್ಟ್ರಾನಿಕ್ ಸಿಟಿಗಳಲ್ಲೂ ಮೆಟ್ರೋ ಸಂಚಾರ ಆರಂಭವಾಗಲಿದೆ.[ನಮ್ಮ ಮೆಟ್ರೋ ಮೊದಲ ಹಂತ ಮೇ ಅಂತ್ಯಕ್ಕೆ ಸಂಪೂರ್ಣ]

ಆರು ವರ್ಷಗಳ ಸುದೀರ್ಘ ಅವಧಿಯನ್ನು ತೆಗೆದುಕೊಂಡ 'ನಮ್ಮ ಮೆಟ್ರೊ' ಮೊದಲ ಹಂತಕ್ಕೆಈಗಾಗಲೇ ಅಂತಿಮ ಸ್ಪರ್ಶ ದೊರೆತಿದ್ದು, ಈ ತಿಂಗಳ ಕೊನೆಯಲ್ಲಿ ರೈಲು ಸಂಚಾರ ಆರಂಭವಾಗುವ ಶುಭ ಸುದ್ದಿ ಸಿಕ್ಕಿದೆ. ಮೆಟ್ರೊ ಎರಡನೇ ಹಂತ ಮೊದಲ ಹಂತದಂತೆ ವಿಳಂಬ ಗತಿಯಲ್ಲಿ ಸಾಗದೆ, ಹಾಕಿಕೊಂಡ ಡೆಡ್ ಲೈನ್ ಅನ್ನು ಬಹುಬೇಗನೇ ತಲುಪಿದರೆ ಉದ್ಯಾನ ನಗರಿಯ ಸಂಚಾರ ದಟ್ಟಣೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುವುದಂತೂ ಖಂಡಿತ.
More From
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications