ಮಹಾಭಾರತ ವಿರುದ್ಧ ಹೇಳಿಕೆ, ಕಮಲ್ ವಿರುದ್ಧ ಪ್ರಣವಾನಂದ ಸ್ವಾಮೀಜಿ ದೂರು
ಬೆಂಗಳೂರು, ಮಾರ್ಚ್. 26 : ಮಹಾಭಾರತದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ನಟ ಕಮಲ್ ಹಾಸನ್ ವಿರುದ್ಧ ಹಾವೇರಿ ಜಿಲ್ಲೆ ಅರೆಮಲ್ಲಾಪುರದ ಶರಣಬಸವೇಶ್ವರ ದೇವಸ್ಥಾನದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ದೂರು ನಿಡಿದ್ದಾರೆ.

ಇತ್ತೀಚಿಗೆ ಕಮಲ್ ಹಾಸನ್ ಅವರು ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನವೊಂದರಲ್ಲಿ ಮಹಾಭಾರತದ ಬಗ್ಗೆ ಕೀಳಾಗಿ ಮಾತನಾಡಿದ್ದರು. ಇದರಿಂದ ಕಮಲ್ ಹಾಸನ್ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಣವಾನಂದ ಸ್ವಾಮೀಜಿ ದೂರು ದಾಖಲಿಸಿದ್ದಾರೆ.[ಮಹಾಭಾರತ ವಿರುದ್ಧ ಹೇಳಿಕೆ, ಕಮಲ್ ವಿರುದ್ಧ ಪಿಐಎಲ್]
Bengaluru: Pranavananda Swami from Basaveshwara Mutt files police complaint against Kamal Hassan for his remarks on Mahabharata pic.twitter.com/MaiWOKIwIj
— ANI (@ANI_news) March 26, 2017
ಮಹಾಭಾರತದಲ್ಲಿ ಹೆಣ್ಣನ್ನು ಕೀಳಾಗಿ ನಡೆಸಿಕೊಳ್ಳಲಾಗಿದೆ. ಜೂಜಾಟದಲ್ಲಿ ದಾಳದಂತೆ ಬಳಸಿಕೊಳ್ಳಲಾಗಿದೆ. ಇಂಥ ಕೀಳುಕಥೆಗಳನ್ನು ನಾವು ಪಠ್ಯದಲ್ಲಿ ಮಕ್ಕಳಿಗೆ ಹೇಳಿಕೊಡಬೇಕಾಗಿದೆ ಎಂದಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ












Click it and Unblock the Notifications