• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಬಿಎಂಪಿ ನೂತನ ಆಯುಕ್ತರಾಗಿ ಬಿಎಚ್ ಅನಿಲ್ ಕುಮಾರ್ ನೇಮಕ

|

ಬೆಂಗಳೂರು, ಆಗಸ್ಟ್ 22: ಬಿಬಿಎಂಪಿ ನೂತನ ಆಯುಕ್ತರಾಗಿ ಬಿಎಚ್ ಅನಿಲ್ ಕುಮಾರ್ ನೇಮಕಗೊಂಡಿದ್ದಾರೆ.

ಈ ಹಿಂದೆ ಆಯುಕ್ತರಾಗಿದ್ದ ಮಂಜುನಾಥ್ ಪ್ರಸಾದ್ ಅವರ ಜಾಗಕ್ಕೆ ಅನಿಲ್ ಕುಮಾರ್ ನೇಮಕವಾಗಿದ್ದಾರೆ. ಅನಿಲ್ ಕುಮಾರ್ ಅವರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದರು.

ಬಿಬಿಎಂಪಿ ಆಯುಕ್ತರ ಹುದ್ದೆಯನ್ನು ಮೇಲ್ದರ್ಜೆಗೇರಿಸಲಾಗಿದೆ.ಆದರೆ ಮಂಜುನಾಥ್ ಅವರಿಗೆ ಯಾವುದೇ ಸ್ಥಳ ತೋರಿಸದೆ ವರ್ಗಾವಣೆ ಮಾಡಿದ್ದಾರೆ. ಮೂರೂವರೆ ವರ್ಷಗಳ ಕಾಲ ಮಂಜುನಾಥ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

ಇನ್ನು ಜಲಮಂಡಳಿ ಅಧ್ಯಕ್ಷರಾಗಿ ಮಹೇಶ್ವರ್ ರಾವ್ ನೇಮಕವಾಗಿದ್ದು , ಈ ಹಿಂದೆ ಅಧ್ಯಕ್ಷರಾಗಿದ್ದ ತುಷಾರ್ ಗಿರಿನಾಥ್ ಅವರನ್ನು ವರ್ಗಾವಣೆ ಮಾಡಲಾಗಿದೆ.

English summary
BH Anil Kumar appointed as BBMP's new Commissioner
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X