ಕರ್ನಾಟಕ ಬಂದ್‌ಗೆ ಬಿಬಿಎಂಪಿ ಸದಸ್ಯರ ಬೆಂಬಲ
ಬೆಂಗಳೂರು, ಸೆಪ್ಟೆಂಬರ್ 08 : ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಒಕ್ಕೂಟ ಶುಕ್ರವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಪಕ್ಷಾತೀತವಾಗಿ ಬಂದ್‌ಗೆ ಬೆಂಬಲ ನೀಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ (ಬಿಬಿಎಂಪಿ) ಬಿ.ಎನ್.ಮಂಜುನಾಥ ರೆಡ್ಡಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಶುಕ್ರವಾರ ಬಿಬಿಎಂಪಿಯ ಎಲ್ಲಾ 198 ವಾರ್ಡ್‌ಗಳಲ್ಲಿ ಬಿಬಿಎಂಪಿ ಸದಸ್ಯರ ನೇತೃತ್ವದಲ್ಲಿ ಪಕ್ಷಾತೀತವಾಗಿ ಪ್ರತಿಭಟನೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.[ಟೆಕ್ಕಿಗಳ ರಜೆ ಮಜಾ ಹಾಳು, ಬಂದ್ ಮಾಡೋಣ ಬನ್ನಿ]

'ಆಡಳಿತ ಪಕ್ಷವಾದ ಕಾರಣ ನಾವು ಪಾಲ್ಗೊಳ್ಳದಿದ್ದರೂ ಹೋರಾಟಕ್ಕೆ ನಮ್ಮ ಬೆಂಬಲವಿರುತ್ತದೆ. ಕಾವೇರಿ ನದಿ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಸುಪ್ರೀಂಕೋರ್ಟ್ ಮೊರೆ ಹೋಗಬೇಕು ಎಂದು ವಿನಂತಿ ಮಾಡಿಕೊಳ್ಳುತ್ತೇನೆ' ಎಂದು ಮೇಯರ್ ತಿಳಿಸಿದ್ದಾರೆ.[ಸೆ.9ರ ಕರ್ನಾಟಕ ಬಂದ್ ಬಿಸಿ ಎಲ್ಲಿಗೆ ತಟ್ಟಲಿದೆ?]
Must Read : ಬೆರಳ ತುದಿಯಲ್ಲಿ ರಿಲಯನ್ಸ್ ಕಾರ್ ವಿಮೆ ನವೀಕರಣ
2 ಸಾವಿರ ಸಂಘಟನೆಗಳ ಬೆಂಬಲ : 'ಶುಕ್ರವಾರದ ಕರ್ನಾಟಕ ಬಂದ್‌ಗೆ 2 ಸಾವಿರ ಸಂಘಟನೆಗಳು ಬೆಂಬಲ ನೀಡಿವೆ. ಬೆಳಗ್ಗೆ 6 ರಿಂದ ಸಂಜೆ 6ರ ತನಕ ಬಂದ್ ನಡೆಯಲಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವಂತೆ ಎಲ್ಲರಿಗೂ ಕರೆ ನೀಡಿದ್ದೇವೆ' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications