ಖಾಸಗಿ ಅಪಾರ್ಟ್ಮೆಂಟ್ ಈಜುಕೊಳಕ್ಕೂ ನುಗ್ಗಿದ ಕೊರೊನಾ ಭೀತಿ!
ಬೆಂಗಳೂರು, ಮಾರ್ಚ್ 15: ಕರ್ನಾಟಕದಲ್ಲಿ ಕೊರೊನಾ ಭೀತಿ ಆವರಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ, ಕಾಲೇಜು ಬಂದ್ ಮಾಡಿದ ಸರ್ಕಾರ, ನಂತರ ಇಡೀ ರಾಜ್ಯದ ಜನಸಂದಣಿಯನ್ನು ಡಿಸ್ಪರ್ಸ್ ಎಂದು ಕರೆ ನೀಡಿದೆ. ಸಾರ್ವಜನಿಕ ಈಜುಕೊಳ ಬಳಕೆಗೆ ನಿರ್ಬಂಧ ಹೇರಿದ್ದ ಸರ್ಕಾರ ಈಗ ಖಾಸಗಿ ಅಪಾರ್ಟ್ಮೆಂಟ್ ಗೂ ಅದೇಶ ರವಾನಿಸಿದೆ.
ನಗರದ ಶಾಲೆಗಳಿಗೆ ರಜೆ ನೀಡಿರುವುದರಿಂದ ಪಾರ್ಕ್ ಗಳಲ್ಲೂ ಮಕ್ಕಳು ಆಟವಾಡಲು ನಿರ್ಬಂಧ ಹೇರಿರುವುದರಿಂದ ಅಪಾರ್ಟ್ಮೆಂಟ್ ಗಳ ಈಜುಕೊಳಗಳು ಮೊದಲ ದಿನವೇ ತುಂಬಿ ಹೋಗಿವೆ. ಹೀಗಾಗಿ, ತಾತ್ಕಾಲಿಕವಾಗಿ ಅಪಾರ್ಟ್ಮೆಂಟ್ ಈಜುಕೊಳಗಳ ಬಳಕೆ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ತಿಳಿಸಿದ್ದಾರೆ.

ಈಜುಕೊಳ ಬಳಕೆ ಕುರಿತಂತೆ ಟ್ವೀಟ್ ಮಾಡಿರುವ ಅನಿಲ್ ಕುಮಾರ್, ಬಿಬಿಎಂಪಿ ವ್ಯಾಪ್ತಿಯಲ್ಲಿ ಎಲ್ಲಾ ಸಾರ್ವನಿಕ ಸ್ವಿಮ್ಮಿಂಗ್ ಪೂಲ್ ಗಳನ್ನು ಬಂದ್ ಮಾಡಲಾಗಿದೆ. ತಕ್ಷಣದಿಂದ ಈ ಆದೇಶ ಜಾರಿಗೆ ಬರಲಿದೆ. ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.
To isolate & contain the #COVID19 spread, it is hereby advised that all apartment complexes within #BBMP limits to close the swimming pools with immediate effect. This step is very important as they are being used by children who can be most vulnerable.@MoHFW_INDIA @UNICEFIndia
— B.H.Anil Kumar,IAS (@BBMPCOMM) March 15, 2020
ಜೊತೆಗೆ ಕೊರೊನಾವೈರಸ್ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅಪಾರ್ಟ್ಮೆಂಟ್ ಈಜುಕೊಳಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತಿಳಿಸಲಾಗಿದೆ. ರಜೆ ದಿನಗಳಲ್ಲಿ ಮಕ್ಕಳು ಈಜುಕೊಳ ಬಳಸುವ ಸಾಧ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಟ್ವೀಟ್ ನಲ್ಲಿ ಹೇಳಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications