Get Updates
Get notified of breaking news, exclusive insights, and must-see stories!

ತ್ವರಿತಗತಿಯಲ್ಲಿ ರಸ್ತೆಗುಂಡಿ ರಿಪೇರಿಯಾಗ್ತಿದೆ, ಸಹಕರಿಸಿ: ಪರಮೇಶ್ವರ್

Recommended Video

      ತ್ವರಿತಗತಿಯಲ್ಲಿ ರಸ್ತೆಗುಂಡಿ ರಿಪೇರಿಯಾಗ್ತಿದೆ, ಸಹಕರಿಸಿ: ಪರಮೇಶ್ವರ್ | Oneindia Kannada

      ಬೆಂಗಳೂರು, ಜೂನ್ 25: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದೆನಿಸಿರುವ ರಸ್ತೆಗುಂಡಿಗೆ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಬಿಬಿಎಂಪಿ ತ್ವರಿತಗತಿಯಲ್ಲಿ ರಿಪೇರಿಯಾಗುತ್ತಿದೆ, ಸಹಕರಿಸಿ ಎಂದು ಉಪ ಮುಖ್ಯಮಂತ್ರಿ, ನಗರಾಭಿವೃದ್ಧಿ ಸಚಿವ ಜಿ ಪರಮೇಶ್ವರ ಅವರು ಹೇಳಿದ್ದಾರೆ.

      ರಸ್ತೆಗುಂಡಿ ರಿಪೇರಿ ಗುರಿತಂತೆ ಟ್ವೀಟ್ ಮಾಡಿ, 7537 ರಸ್ತೆಗುಂಡಿಗಳ ಪೈಕಿ 4944ಗುಂಡಿಗಳನ್ನು ಮುಚ್ಚಲಾಗಿದೆ ಎಂದಿದ್ದಾರೆ.

      BBMP has been rapidly repairing the roads. do Support : G Parameshwar

      ಬಿಬಿಎಂಪಿಯ 20 ಇಲಾಖೆಗಳಿಗೆ ಸಂಬಂಧಿಸಿದ ದೂರುಗಳನ್ನು ಮೊಬೈಲ್ ಮೂಲಕವೇ ನೀಡಬಹುದಾಗಿದೆ.ದೂರಿಗೆ ಸಂಬಂಧಪಟ್ಟಂತೆ ತೆಗೆದುಕೊಂಡ ಕ್ರಮಗಳ ವಿವರ ನಿಮ್ಮ ಮೊಬೈಲ್‌ಗೆ ಸಂದೇಶ ರೂಪದಲ್ಲಿ ಬರುತ್ತದೆ.

      ಅಪ್ಲಿಕೇಶನ್ ಮೂಲಕ ಬರುವ ದೂರುಗಳನ್ನು ನಿರ್ವಹಣೆ ಮಾಡಲು 24 ಗಂಟೆಗಳ ಕಾಲವೂ ಕಾರ್ಯನಿರ್ವಹಣೆ ಮಾಡುವ ಸಹಾಯವಾಣಿ ಕಾರ್ಯ ನಿರ್ವಹಿಸುತ್ತಿದೆ.

      080-22660000 ಸಹಾಯವಾಣಿಗೆ ಕರೆ ಮಾಡಿ ಅಥವಾ 9480685700ಗೆ ವಾಟ್ಸಪ್ ಮೂಲಕ ರಸ್ತೆಗುಂಡಿ ಸಮಸ್ಯೆ ಬಗ್ಗೆ ಸಾರ್ವಜನಿಕರು ದೂರು ನೀಡಬಹುದಾಗಿದೆ. ಇದಲ್ಲದೆ ಆನ್ ಲೈನ್ ಮೂಲಕ ದೂರು ನೀಡಿ, ದೂರಿನ ಪ್ರಗತಿ ಬಗ್ಗೆ ಟ್ರ್ಯಾಕ್ ಮಾಡಬಹುದಾಗಿದೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+