ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕನ್ನಹಳ್ಳಿ ತ್ಯಾಜ್ಯ ಘಟಕ ಪರಿವರ್ತಿಸಿ ವಿದ್ಯುತ್ ಘಟಕ ಸ್ಥಾಪನೆ

By Nayana
|
Google Oneindia Kannada News

ಬೆಂಗಳೂರು, ಮೇ.2: ತ್ಯಾಜ್ಯದಿಂದ ಗೊಬ್ಬರ ತಯಾರಿಕಾ ಘಟಕ ತಯಾರಿಕೆ ಕ್ರಿಯೆ ವಿಳಂಬವಾಗುತ್ತಿದೆ. ಅದಕ್ಕೆ ಪರಿಹಾರವಾಗಿ ಈಗಿರುವ ಘಟಕವನ್ನು ವಿದ್ಯುತ್ ತಯಾರಿಕಾ ಘಕಟವನ್ನಾಗಿ ಪರಿವರ್ತಿಸಲು ಬಿಬಿಎಂಪಿ ಮುಂದಾಗಿದೆ.

ಇದೀಗ ಕನ್ನಹಳ್ಳಿ ತ್ಯಾಜ್ಯಘಟಕವನ್ನು ಪರಿವರ್ತಿಸಲು ಯೋಜನೆ ರೂಪಿಸಿದೆ. ಈಗಾಗಲೇ 2-3 ಬಾರಿ ಟೆಂಡರ್ ಆಹ್ವಾನಿಸಿದ್ದರೂ ಗುತ್ತಿಗೆದಾರರು ಆಸಕ್ತಿ ತೋರಿರಲಿಲ್ಲ. ಈಗ ಮರಳಿ ಯತ್ನವ ಮಾಡು ಎಂಬಂತೆ ಮತ್ತೊಮ್ಮೆ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಿದೆ.

ತ್ಯಾಜ್ಯ ಸಂಸ್ಕರಣಾ ಘಟಕ ಸುತ್ತ ಬಫರ್ ವಲಯ: 6 ಘಟಕ ಪುನರಾರಂಭತ್ಯಾಜ್ಯ ಸಂಸ್ಕರಣಾ ಘಟಕ ಸುತ್ತ ಬಫರ್ ವಲಯ: 6 ಘಟಕ ಪುನರಾರಂಭ

500 ಅನ್ ಸಂಸ್ಕರಣೆ: ಕನ್ನಹಳ್ಳಿ ಘಟಕಕ್ಕೆ ಸದ್ಯ 500 ಟನ್ ತ್ಯಾಜ್ಯ ಸರಬರಾಜು ಮಾಡಲಾಗುತ್ತಿದೆ ಆ ತ್ಯಾಜ್ಯವನ್ನು ಗೊಬ್ಬರವನ್ನಾಗಿ ಮಾರ್ಡಡಿಸಲು ಕನಿಷ್ಠ 45 ದಿನ ಬೇಕು. ಆ ವೇಳೆಯಲ್ಲಿ ತ್ಯಾಜ್ಯದಿಂದ ಹೊರಹೊಮ್ಮವು ದುರ್ವಾಸನೆ ತಡೆದು ಜನರಿಗಾಗುವ ತೊಂದರೆ ನಿವಾರಿಸಲು ಬಿಬಿಎಂಪಿ ಹರಸಾಹಸ ಪಡುತ್ತಿದೆ.

BBMP initiates convert Kannahalli unit into waste to energy

ಯುರೋಪ್ ಪರಿಸರ ನಿಯಮ ಅಳವಡಿಕೆ: ತ್ಯಾಜ್ಯ ಸಂಸ್ಕರಣಾ ಘಟಕಗಳಲ್ಲಿ ಪರಿಸರ ಸಂರಕ್ಷಣೆಗೆ ಸಮರ್ಪಕ ನಿಯಮ ಪಾಲಿಸುತ್ತಿಲ್ಲ. ಹೀಗಾಗಿಯೇ ಸುತ್ತಲಿನ ಜಲ ಸಂಪನ್ಮೂಲ ಹಾಳಾಗುತ್ತಿದೆ ಎಂಬ ಮಾತುಗಳಿವೆ.

ಹೀಗಾಗಿಯೇ ಕನ್ನಹಳ್ಳಿಯಲ್ಲಿ ತ್ಯಾಜ್ಯದಿಂದ ವಿದ್ಯುತ್ ತಯಾರಿಕಾ ಘಟಕ ಸ್ಥಾಪಿಸಿರುವ ಸಂಸ್ಥೆ ಯುರೋಪಿಯನ್ ಪರಿಸರ ನಿಯಮ ಮತ್ತು ಮಾನದಂಡಗಳನ್ನು ಅಳವಡಿಸಿಕೊಳ್ಳುವಂತೆ ಸೂಚಿಸಲಾಗುತ್ತಿದೆ.

English summary
BBMP has taken initiation of converting waste to compost units into waste to energy. As part of this project, 500 metric tonnes capacity Kannahalli unit will be converted soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X