3,673 ಪೌರಕಾರ್ಮಿಕರ ನೇರ ನೇಮಕಾತಿ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಂಗಳೂರಲ್ಲಿ ಮುಂದಿನ ದಿನಗಳಲ್ಲಿ 3,673 ಪೌರಕಾರ್ಮಿಕರ ನೇರ ನೇಮಕಾತಿ ನಡೆಯಲಿದೆ. ಈ ಸಂಬಂಧ ಅರ್ಜಿ ಸ್ವೀಕರಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಕ್ಷೇಪಣೆಗಳನ್ನು ಆಹ್ವಾನಿಸಿದೆ.

ಬೆಂಗಳೂರು, ಫೆಬ್ರವರಿ 26: ಬೆಂಗಳೂರಲ್ಲಿ ಮುಂದಿನ ದಿನಗಳಲ್ಲಿ 3,673 ಪೌರಕಾರ್ಮಿಕರ ನೇರ ನೇಮಕಾತಿ ನಡೆಯಲಿದೆ. ಈ ಸಂಬಂಧ ಅರ್ಜಿ ಸ್ವೀಕರಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಕ್ಷೇಪಣೆಗಳನ್ನು ಆಹ್ವಾನಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ 3,673 ಪೌರಕಾರ್ಮಿಕರ ನೇರ ನೇಮಕಾತಿ ಸಂಬಂಧ ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು. ಅದರಂತೆ ಅಭ್ಯರ್ಥಿಗಳಿಂದ ಸಲ್ಲಿಕೆಯಾದ ಅರ್ಜಿಗಳನ್ನು ಸ್ವೀಕರಿಸಿ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು ಬಿಬಿಎಂಪಿಯು ಇದೇ ತಿಂಗಳ ಫೆಬ್ರವರಿ 21 ರಂದು ಹೊರಡಿಸಿದೆ. ಈ ಸಂಬಂಧ ಯಾರಾದರೂ ಆಕ್ಷೇಪಣೆಗಳನ್ನು ಸಲ್ಲಿಸುವುದಿದ್ದರೆ ಮಾರ್ಚ 2 ರೊಳಗಾಗಿ ಸಲ್ಲಿಸಬೇಕು ಎಂದು ತಿಳಿಸಿದೆ.

BBMP Invite Objection To Direct Recruitment Process Of 3,673 Pourakarmikas

ಈ ವೇಳೆ ಪೌರಕಾರ್ಮಿಕ ಸಂಘಟನೆಗಳು ಮತ್ತು ಪೌರಕಾರ್ಮಿಕರು ಆಕ್ಷೇಪಣೆಗಳನ್ನು ಸಲ್ಲಿಸುತ್ತಿದ್ದು, ಈ ಎಲ್ಲಾ ಆಕ್ಷೇಪಣೆಗಳನ್ನು ಪರಿಶೀಲಿಸಿ, ದಾಖಲಾತಿಗಳ ನೈಜತೆಯನ್ನು ಪರಿಶೀಲಿಸಿ ನಂತರ ಮುಂದಿನ ಅಗತ್ಯ ಕ್ರಮವಹಿಸಿ ಅಂತಿಮ ಪಟ್ಟಿಯನ್ನು ಹೊರಡಿಸಲಾಗುವುದು.

BBMP Invite Objection To Direct Recruitment Process Of 3,673 Pourakarmikas

ಆದ್ದರಿಂದ, ಅರ್ಜಿ ಸಲ್ಲಿಸಿರುವ ಯಾವುದೇ ಅರ್ಹ ಪೌರ ಕಾರ್ಮಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದು ಬಿಬಿಎಂಪಿಯ ಆಡಳಿತ ಹಾಗೂ ಘನತ್ಯಾಜ್ಯ ವಿಭಾಗದ ಶೇಷ ಆಯುಕ್ತರು ಹಾಗೂ ನೇಮಕಾತಿ ಮತ್ತು ವಿಚಾರಣೆ ಪ್ರಕ್ರಿಯೆಯ ಸದಸ್ಯ ಕಾರ್ಯದರ್ಶಿಯಾದ ಡಾ. ಹರೀಶ್ ಕುಮಾರ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+