ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿಯಿಂದ ಬೇಗೂರು ರಸ್ತೆ ಅಗಲೀಕರಣ ಕಾಮಗಾರಿ ಶೀಘ್ರ ಆರಂಭ

|
Google Oneindia Kannada News

ಬೆಂಗಳೂರು, ಫೆಬ್ರವರಿ 1: ಬನ್ನೇರುಘಟ್ಟ ರಸ್ತೆಯಿಂದ ಎಲೆಕ್ಟ್ರಾನಿಕ್‌ ಸಿಟಿಗೆ ಸಂಪರ್ಕ ಕಲ್ಪಿಸುವ ಬೇಗೂರು ರಸ್ತೆಯ ಅಗಲೀಕರಣ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಹೆಬ್ಬಾಳದ ಮೂಲಕವೇ ಕೆಂಪೇಗೌಡ ಏರ್‌ಪೋರ್ಟ್‌ಗೆ ನಮ್ಮ ಮೆಟ್ರೋ ಹೆಬ್ಬಾಳದ ಮೂಲಕವೇ ಕೆಂಪೇಗೌಡ ಏರ್‌ಪೋರ್ಟ್‌ಗೆ ನಮ್ಮ ಮೆಟ್ರೋ

ಒಟ್ಟು 3.6 ಕಿ.ಮೀ ವ್ಯಾಪ್ತಿಯಲ್ಲಿ 30-80 ಅಡಿ ರಸ್ತೆಯ ನಿರ್ಮಾಣ ಮಾಡಲಾಗುತ್ತದೆ. ಇದಕ್ಕೆ 42 ಕೋಟಿ ವೆಚ್ಚ ಮಾಡಲಾಗುತ್ತಿದೆ. ಇದಕ್ಕೆ 750 ಆಸ್ತಿಗಳ ಅಗತ್ಯವಿದೆ. ಮೊದಲ ಹಂತದಲ್ಲಿ 257 ಮಾಲೀಕರ 21284 ಚದರಡಿ ವಿಸ್ತೀರ್ಣದ ಭೂಮಿಯನ್ನು ಬಿಡಿಎ ತನ್ನ ಹೆಸರಿಗೆ ಮಾಡಿಕೊಳ್ಳುತ್ತಿವೆ.

ಹೆಬ್ಬಾಳ ಜಂಕ್ಷನ್‌ನಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಹೆಬ್ಬಾಳ ಜಂಕ್ಷನ್‌ನಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ

BBMP kicks off process to widen Begur road

ಬೇಗೂರು ರಸ್ತೆಯ ಸ್ವಾಮಿ ವಿವೇಕಾನಂದ ಪ್ರತಿಮೆಯಿಂದ ಸೇಂಟ್ ಫ್ರ್ಯಾನ್ಸಿಸ್ ಸ್ಕೂಲ್ ವರೆಗೆ ರಸ್ತೆ ಅಗಲೀಕರಣ ಮಾಡಲಾಗುತ್ತದೆ. ಒಂದು ತಿಂಗಳುಗಳ ಕಾಲ ಡಾಟಾವನ್ನು ಸಂಗ್ರಹಿಸಲಾಗುತ್ತದೆ. ಭೂ ಮಾಲೀಕರಿಗೆ ಈ ಕುರಿತು ಮಾಹಿತಿ ನೀಡಲಾಗಿದೆ.

ಈಗಾಗಲೇ ನಗರದಲ್ಲಿ ಹಲವು ಕಡೆ ರಸ್ತೆ ಮರು ಡಾಮಬರೀಕರಣ ಹಾಗೂ ವೈಟ್ ಟಾಪಿಂಗ್ ಕಾಮಗಾರಿಯನ್ನು ಬಿಬಿಎಂಪಿ ಕೈಗೆತ್ತಿಕೊಂಡಿದೆ. ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆ, ಸಿರ್ಸಿ ವೃತ್ತ ಮೇಲ್ಸೇತುವೆಯಲ್ಲಿ ಮರು ಡಾಮಬರೀಕರಣ ಕಾಮಗಾರಿ ನಡೆಯುತ್ತಿದೆ.

English summary
Begur Road, which links Bannerghatta Road to Electronics City, southeast Bengaluru, is set to be widened, six years after the proposal was floated. The Bruhat Bengaluru Mahanagara Palike (BBMP) recently issued a notification to acquire land for the purpose.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X