ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ನಿವಾಸದ ಬಳಿ ಮೇಕ್ ಇನ್ ಇಂಡಿಯಾ ಲಾಂಛನ ನಿರ್ಮಾಣಕ್ಕೆ ಸಿದ್ಧತೆ

|
Google Oneindia Kannada News

ಬೆಂಗಳೂರು,ಫೆಬ್ರವರಿ 06: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸದ ಬಳಿ ಮೇಕ್ ಇನ್ ಇಂಡಿಯಾ ಲಾಂಛನ ಸ್ಥಾಪನೆಗೆ ಬಿಬಿಎಂಪಿ ಸಿದ್ಧತೆ ನಡೆಸುತ್ತಿದೆ.

ಈ ಲಾಂಛನವು ಒಂದು ಸಾವಿರ ಕೆಜಿ ತೂಕವನ್ನು ಹೊಂದಿರಲಿದೆ. ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಶುಕ್ರವಾರ ಸ್ಥಳಪರಿಶೀಲನೆಯನ್ನೂ ನಡೆಸಿದ್ದಾರೆ.

ಬೆಂಗಳೂರಲ್ಲಿ ಸೈಕಲ್ ಸವಾರಿಗೆ ಪ್ರತ್ಯೇಕ ಪಥ ಸಿದ್ಧಬೆಂಗಳೂರಲ್ಲಿ ಸೈಕಲ್ ಸವಾರಿಗೆ ಪ್ರತ್ಯೇಕ ಪಥ ಸಿದ್ಧ

ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಬೆಂಗಳೂರು ಮತ್ತಷ್ಟು ಸ್ಮಾರ್ಟ್ ಆಗಲಿದೆ. ಮೇಕ್ ಇನ್ ಇಂಡಿಯಾ ಯೋಜನೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳನ್ನು ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ.

BBMP To Instal Make In India Statue At CM Residence In Bengaluru

ಒಂದೆಡೆ ಎಚ್‌ಎಎಲ್ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯಕ್ಕೆ ರಕ್ಷಣಾ ಸಚಿವಾಲಯದಿಂದ ಅನುಮತಿ ದೊರೆತಿದೆ. ಇನ್ನೊಂದೆಡೆ ಬೆಂಗಳೂರಿನ ಸರ್ಕಲ್, ರಸ್ತೆ ಬ್ಯೂಟಿಫಿಕೇಷನ್ ಮಾಡಲಾಗುತ್ತಿದೆ.

ಈಗ ಮೇಕ್ ಇನ್ ಇಂಡಿಯಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನಿವಾಸದ ಬಳಿ ಮೇಕ್ ಇನ್ ಇಂಡಿಯಾ ಲಾಂಛನ ಸ್ಥಾಪನೆಗೆ ಸಿದ್ಧತೆಯೂ ಕೂಡ ಶುರುವಾಗಿದೆ.

Recommended Video

ಉತ್ತರಾಖಂಡ ದುರ್ಘಟನೆಯ ಬಗ್ಗೆ ಮೊದಲೇ ಸೂಚನೆ ಇತ್ತಾ? | Oneindia Kannada

ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಪರಿಶೀಲನೆ ಕೈಗೊಂಡಿದ್ದು, ಒಂದು ಸಾವಿರ ಕೆಜಿ ತೂಕದ ಲಾಂಛನ ಸ್ಥಾಪನೆಗೆ ಸಿದ್ಧತೆ ನಡೆಸಲಾಗುತ್ತಿದೆ.

English summary
BBMP To Instal Make In India Statue At CM Residence In Bengaluru,BBMP Commissioner N Manjunath Prasad also conducted a survey.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X