ಜು.2ಕ್ಕೆ ಎಚ್.ಎಸ್.ಆರ್.ಲೇಔಟ್ನಲ್ಲಿ ಬಿಡಿಎ ಕುಂದುಕೊರತೆ ಸಭೆ
ಬೆಂಗಳೂರು, ಜೂನ್ 30 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಎಚ್.ಎಸ್.ಆರ್.ಲೇಔಟ್ನಲ್ಲಿ ಜುಲೈ 2ರಂದು ಸಾರ್ವಜನಿಕ ಕಂದುಕೊರತೆ ಸಭೆಯನ್ನು ಆಯೋಜಿಸಿದೆ. ಬಿಡಿಎ ಆಯುಕ್ತ ರಾಜ್ಕುಮಾರ್ ಖತ್ರಿ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಿಡಿಎ ವಿಭಾಗೀಯ ಕಚೇರಿ ಆವರಣದಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದೆ. ಸಾರ್ವಜನಿಕರು ತಮ್ಮ ದೂರುಗಳನ್ನು ಈ ಮೇಲ್ ಮೂಲಕ ಮುಂಚಿತವಾಗಿ ಕಳಿಸಬಹುದು ಅಥವ ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿ ನೀಡಬಹುದಾಗಿದೆ. [ಕೆಂಪೇಗೌಡ ಬಡಾವಣೆ : ಸೈಟ್ ಪಡೆದವರ ಪಟ್ಟಿ ಬಿಡುಗಡೆಗೆ ಕ್ಷಣಗಣನೆ]

ಈ ಮೇಲ್ ವಿಳಾಸ : [email protected], [email protected] ಅಥವ [email protected] [ಚಾಲುಕ್ಯ ವೃತ್ತ-ಹೆಬ್ಬಾಳ ಉಕ್ಕಿನ ಸೇತುವೆ ಯೋಜನೆಗೆ ಅಸ್ತು]
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ : 9663067674, 9845630128 [ಬಿಡಿಎ ಆಯುಕ್ತ ಶ್ಯಾಂ ಭಟ್ ವರ್ಗಾವಣೆ]
ಸೋಮವಾರ ಪಟ್ಟಿ ಪ್ರಕಟ : ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಪಡೆದವರ ಪಟ್ಟಿಯನ್ನು ಸೋಮವಾರ ಪ್ರಕಟಿಸುವ ಸಾಧ್ಯತೆ ಇದೆ. ಬುಧವಾರ ನಡೆದ ಬಿಡಿಎ ಆಡಳಿತ ಮಂಡಳಿ ಸಭೆಯಲ್ಲಿ ನಿವೇಶನ ಪಡೆದವರ ಪಟ್ಟಿ ಬಿಡುಗಡೆಗೆ ಒಪ್ಪಿಗೆ ಸಿಕ್ಕಿದೆ.
ಬಡಾವಣೆಯ ನಿವೇಶನಗಳ ಹಂಚಿಕೆಗೆ ಪ್ರತ್ಯೇಕ ಸಮಿತಿಯನ್ನು ರಚನೆ ಮಾಡಲಾಗಿದೆ. ಬಿಡಿಎ ಅಧ್ಯಕ್ಷ ಮಹೇಂದ್ರ ಜೈನ್ ನೇತೃತ್ವದ ಸಮಿತಿಯಲ್ಲಿ ಬಿಡಿಎ ಆಯುಕ್ತರು, ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್, ಶಾಸಕರಾದ ಬೈರತಿ ಬಸವರಾಜ್, ಎಸ್.ಟಿ.ಸೋಮಶೇಖರ್ ಮುಂತಾದವರಿದ್ದಾರೆ.
-
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain












Click it and Unblock the Notifications