ಬಿಡಿಎ: ಶಿವರಾಮ ಕಾರಂತ್ ಬಡಾವಣೆಯ 63 ಕಟ್ಟಡಗಳು ಸಕ್ರಮ- ಸುಪ್ರೀಂ ಆದೇಶ

ಬೆಂಗಳೂರು, ಸೆಪ್ಟೆಂಬರ್ 12: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ್ ಬಡಾವಣೆಯ ವ್ಯಾಪ್ತಿಯ 63 ಕಟ್ಟಡಗಳನ್ನು ಸಕ್ರಮಗೊಳಿಸಿ ಸವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ.

ಡಾ. ಶಿವರಾಮ ಕಾರಂತ್ ಬಡಾವಣೆಯ ವ್ಯಾಪ್ತಿಯ 63 ಕಟ್ಟಡಗಳನ್ನು ಸಕ್ರಮಗೊಳಿಸಿ ಸವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿ ತಿಳಿಸಿದೆ.

ಡಾ. ಶಿವರಾಮ ಕಾರಂತ್ ಬಡಾವಣೆ ಕುರಿತು ಭಾರತ ಸರ್ವೋಚ್ಛ ನ್ಯಾಯಾಲಯ ರಚಿಸಿರುವ ಸಮಿತಿ ಈವರೆಗೆ 21ವರದಿಗಳನ್ನು ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ್ದು ಒಟ್ಟು 4690 ಕಟ್ಟಡಗಳನ್ನು ಮಾನ್ಯ ಮಾಡಿರುವ ನ್ಯಾಯಪೀಠ ನಾಲ್ಕು ವಾರದೊಳಗಾಗಿ ಸಂಬಂಧಿಸಿದವರಿಗೆ ಹಕ್ಕುಪತ್ರ ವಿತರಿಸಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿ ಆದೇಶಿಸಿದೆ ಎಂದು ಸಮಿತಿ ಪತ್ರಿಕಾ ಪ್ರಕಟಣೆ ನೀಡಿದೆ.

BDA: Supreme Court regularizes 63 houses in Dr Shivaram Karanth Layout

ಯಾವ ದಾಖಲಾತಿಗಳು ಅಗತ್ಯ?

ಫಲಾನುಭವಿಗಳು ಸಕ್ರಮ ಪ್ರಮಾಣ ಪತ್ರವನ್ನು ಪಡೆಯಲು ತಮ್ಮೊಂದಿಗೆ ಪಾಸ್‌ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರ, ಆಧಾರ್‌ಕಾರ್ಡ್, ಸಮಿತಿಯಿಂದ ಸ್ವೀಕರಿಸಿರುವ ಎಸ್.ಎಂ.ಎಸ್., ಸಮಿತಿಯು ನೀಡಿರುವ ರಸೀದಿಯನ್ನು ಸಲ್ಲಿಸಬೇಕು ಎಂದು ನ್ಯಾಯಮೂರ್ತಿ ಎ.ವಿ. ಚಂದ್ರಶೇಖರ್ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

BDA: Supreme Court regularizes 63 houses in Dr Shivaram Karanth Layout

ಡಾ. ಶಿವರಾಮ ಕಾರಂತ್ ಬಡಾವಣೆ ಕುರಿದಂತೆ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿ ಈವರೆಗೂ 21 ವರದಿಗಳನ್ನು ಮಾನ್ಯ ಮಾಡಿದೆ. ಈ ವೇಳೆಯಲ್ಲಿ ಸುಪ್ರಿಂ ನ್ಯಾಯಾಲಯ ಹಂತ ಹಂತವಾಗ 4650 ಕಟ್ಟಡಗಳನ್ನು ಸಕ್ರಮಗೊಳಿಸಿ ಆದೇಶಿಸಿತ್ತು. ಸಕ್ರಮಗೊಂಡ ಕಟ್ಟಡ ಮಾಲೀಕರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಸಕ್ರಮ ಕಟ್ಟಡವಾಗಿಸಿಕೊಂಡಿದ್ದರು. ಇದೀದ ಮತ್ತೆ ಸರ್ವೋಚ್ಚ ನ್ಯಾಯಾಲಯ 6 ಕಟ್ಟಡಗಳನ್ನು ಸಕ್ರಮಗೊಳಿಸಿ ಆದೇಶಿಸಿದೆ. ಇದರಿಂದ ಕಾನೂನು ಹೋರಾಟ ಮಾಡುತ್ತಿದ್ದ ಫಲಾನುಭವಿಗಳಿಗೆ ಸಂತಸ ಉಂಟಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+