ಲಾಲ್ಬಾಗ್ನಲ್ಲಿ ಚಿಟ್ಟೆ ಪಾರ್ಕ್: ಅಳಿವಿನಂಚಿನ ಚಿಟ್ಟೆಗಳನ್ನು ಉಳಿಸಲು ಕ್ರಮ
ಬೆಂಗಳೂರು, ಮೇ 21: ಹಸಿರಿನಿಂದ ತುಂಬಿರುವ ಲಾಲ್ಬಾಗ್ನ್ನು ಇನ್ನಷ್ಟು ಅಂದವಾಗಿ ಮಾಡಲು ಬರುತ್ತಿವೆ ಚಿಟ್ಟೆಗಳು, ಲಾಲ್ಬಾಗ್ನಲ್ಲಿ ಚಿಟ್ಟೆ ಉದ್ಯಾನವನ್ನು ನಿರ್ಮಿಸಲು ತೋಟಗಾರಿಕಾ ಇಲಾಖೆ ನಿರ್ಧರಿಸಿದೆ.
ಅಳಿವಿನಂಚಿನಲ್ಲಿರುವ ವಿವಿಧ ಪ್ರಬೇಧಗಳ ಚಿಟ್ಟೆ ಸಂತತಿ ಉಳಿದಲು ಈ ಕ್ರಮಕ್ಕೆ ಮುಂದಾಗಿದೆ. ಸಿದ್ದಾಪುರ ಗೇಟ್ ಬಳಿ ಲಾಲ್ಬಾಗ್ಗೆ ಬರುವ ವಾಹನಗಳಿಗೆ ನಿಲ್ದಾಣ ನಿರ್ಮಾಣಕ್ಕೆ ಮುಂದಾಗಿ ವಿವಾದಕ್ಕೊಳಗಾಗಿದ್ದ ಸುಮಾರು 3 ಎಕರೆ ಜಮೀನಿನಲ್ಲಿ ಚಿಟ್ಟೆ ಪಾರ್ಕ್ ನಿರ್ಮಾಣಕ್ಕೆ ನಿರ್ಧರಿಸಿದ್ದು ಶೀಘ್ರ ಕಾಮಗಾರಿ ಆರಂಭವಾಗಲಿದೆ.
ಚಿಟ್ಟೆ ಸಂತತಿಯಲ್ಲಿ 100ಕ್ಕೂ ಹೆಚ್ಚು ಪ್ರಬೇಧಗಳಿದ್ದು , ರೇಷ್ಮೆ ಹುಳು, ಹಿಪ್ಪು ನೇರಳೆ ಸೊಪ್ಪು ತಿನ್ನುವಂತೆ ಪ್ರತಿಯೊಂದು ಪ್ರಬೇಧದ ಚಿಟ್ಟೆಯೂ ಒಂದೊಂದು ರೀತಿಯ ಸೊಪ್ಪು ತಿಂದು ಜೀವಿಸುತ್ತಿದ್ದು, ಜೀವ ವಿಜ್ಞಾನಿಗಳು ಸಂಶೋಧನೆ ನಡೆಸಿ ಚಿಟ್ಟೆಗಳಿಗೆ ಅಗತ್ಯವಿರುವ ಸೊಪ್ಪಿನ ಪತ್ತೆ ಹಚ್ಚಿ ನೆಡುವ ಮೂಲಕ ಚಿಟ್ಟೆಗಳ ಸಂತತಿ ಬೆಳೆಸುವ ಪ್ರಯತ್ನಕ್ಕೆ ಇಲಾಖೆ ಮುಂದಾಗಿದೆ.

ಚಿಟ್ಟೆಗಳ ಸಂತತಿಗೆ ಸಂಬಂಧಿಸಿದಂತೆ ವಿಶ್ವದ ವಿವಿಧ ಭಾಗಗಳಲ್ಲಿ ವೈಜ್ಞಾನಿಕ ಸಂಶೋಧನೆ ನಡೆಯುತ್ತಿದೆ. ಅಂತಹ ವಿಜ್ಞಾನಿಗಳಿಂದ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಚಿಟ್ಟೆಗಳು ನೆಲೆಸುವ ವಾತಾವರಣ ಸೃಷ್ಟಿಸುವುದು ಹಾಗೂ ಅದಕ್ಕೆ ಅಗತ್ಯವಾದ ಆಹಾರ ಒದಗಿಸುವ ಕಾರ್ಯವೂ ನಡೆಯುತ್ತಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications